Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Team Udayavani, Nov 29, 2024, 4:18 PM IST
ಹಾವೇರಿ: ಮುಖ್ಯಮಂತ್ರಿಯಾಗುವ ಆಸೆಯಿದೆ. ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ಮಂತ್ರಿ ಆಗಲಿಕ್ಕೂ ಆಸೆಯಿದೆ. ಆದರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಶಿಗ್ಗಾವಿಯಲ್ಲಿ ಶುಕ್ರವಾರ (ನ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ತೀರ್ಮಾನವೇ ಅಂತಿಮ. ಈ ಹಿಂದೆ ಸಿಎಂ ಆಗುತ್ತಾರೆ ಎಂದು ಹೇಳಿ ಹೆಸರು ಓಡಾಡಿತ್ತು. ಈಗ ಅಧ್ಯಕ್ಷರಾಗುತ್ತಾರೆಂದು ಹೆಸರು ಓಡಾಡುತ್ತಿದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ ಎಂದರು.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದೇವೆ. ಅದರ ಬಗ್ಗೆ ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇವೆ, ತೃಪ್ತಿಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.