Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!

7 ಲಕ್ಷ ಕೋಟಿ ರೂ. ಮೌಲ್ಯದ 1,000 ಮೆಟ್ರಿಕ್‌ ಟನ್‌ ಚಿನ್ನ

Team Udayavani, Nov 30, 2024, 6:40 AM IST

gold 2

ಬೀಜಿಂಗ್‌: ಕೇಂದ್ರ ಚೀನದಲ್ಲಿ ವಿಶ್ವದ ಅತಿ ದೊಡ್ಡ ಚಿನ್ನದ ಅದಿರು ನಿಕ್ಷೇಪ ಪತ್ತೆಯಾಗಿದ್ದು, ಇದರಲ್ಲಿ 1 ಸಾವಿರ ಮೆಟ್ರಿಕ್‌ ಟನ್‌ ಅತ್ಯುತ್ತಮ ಗುಣಮಟ್ಟದ ಸ್ವರ್ಣವಿದೆ ಎಂದು ಅಲ್ಲಿನ ಭೂಗರ್ಭಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಇದರ ಮೌಲ್ಯ ಬರೋಬ್ಬರಿ 7 ಲಕ್ಷ ಕೋಟಿ ರೂ. (83 ಬಿಲಿಯ ಡಾಲರ್‌) ಆಗಿದೆ. ಈ ಮೂಲಕ 900 ಮೆಟ್ರಿಕ್‌ ಟನ್‌ ಚಿನ್ನದ ಅದಿರು ಹೊಂದಿರುವ ದಕ್ಷಿಣ ಆಫ್ರಿಕಾದ ಸೌತ್‌ ಡೀಪ್‌ ಗಣಿಯನ್ನು ಚೀನ ಹಿಂದಿಕ್ಕಿ ಜಗತ್ತಿನ ನಂಬರ್‌ 1 ಸ್ಥಾನಕ್ಕೆ ಏರಿದೆ.

ಪಿಂಗ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಭೂಮಿಯ ಮೇಲ್ಮೆ„ಯಿಂದ 2 ಕಿ.ಮೀ. ಆಳದಲ್ಲಿ 40 ಚಿನ್ನದ ಶಿಲೆಗಳು ಪತ್ತೆಯಾಗಿದ್ದು, ಪ್ರಾಥಮಿಕವಾಗಿ 300 ಮೆಟ್ರಿಕ್‌ ಟನ್‌ ಚಿನ್ನದ ಅದಿರು ಇದೆ. 3 ಕಿ.ಮೀ. ವರೆಗೆ ಆಳಕ್ಕೆ ಸಾಗಿದರೆ 1,000 ಮೆಟ್ರಿಕ್‌ ಟನ್‌ವರೆಗೆ ಚಿನ್ನದ ಅದಿರು ದೊರೆಯಬಹುದು. ಜತೆಗೆ ಇಲ್ಲಿನ ಪ್ರತೀ ಟನ್‌ ಅದಿರಿನಿಂದ 138 ಗ್ರಾಂ ಅತ್ಯುತ್ತಮ ಗುಣಮಟ್ಟದ ಚಿನ್ನ ದೊರೆಯಬಹುದು ಎಂದು ಭೂಗರ್ಭ ಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವದಲ್ಲಿ ಸದ್ಯ ಪ್ರತಿ ಟನ್‌ ಅದಿರಿಗೆ 8 ಗ್ರಾಂ ಅತ್ಯುತ್ತಮ ಗುಣಮಟ್ಟದ ಚಿನ್ನ ದೊರೆತರೆ ಅದನ್ನು ಹೈ ಗ್ರೇಡ್‌ ಎಂದು ವಿಂಗಡಿಸಲಾಗುತ್ತದೆ.

ಟಾಪ್ ನ್ಯೂಸ್

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

putin (2)

Donald Trump ಸುರಕ್ಷಿತವಾಗಿಲ್ಲ: ರಷ್ಯಾ ಅಧ್ಯಕ್ಷ ಪುತಿನ್‌ ಆತಂಕ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tulu Movie: ಮೊದಲ ಹಂತದ ಚಿತ್ರೀಕರಣ ಮುಗಿಸಿದ ʼಪಿಲಿಪಂಜʼ ಸಿನಿಮಾ

Tulu Movie: ಮೊದಲ ಹಂತದ ಚಿತ್ರೀಕರಣ ಮುಗಿಸಿದ ʼಪಿಲಿಪಂಜʼ ಸಿನಿಮಾ

4-bng

Bengaluru: ಒಂಟಿ ಮಹಿಳೆಯರನ್ನು ಟಾರ್ಗೆಟ್‌ ಮಾಡಿ ಸರಗಳ್ಳತನ

Jalandhara movie review

Jalandhara Movie Review; ನದಿಯ ಸುಳಿಯಲ್ಲಿ ಸಾವಿನ ಸೆಲೆ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.