OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್
Team Udayavani, Nov 30, 2024, 6:54 AM IST
ಹೊಸದಿಲ್ಲಿ: ಬಲ್ಕ್ ಮೆಸೇಜ್ಗಳ (ಒಟ್ಟಿಗೆ ಬರುವ ಅನೇಕ ಸಂದೇಶಗಳು) ಮೂಲ ಪತ್ತೆ ಮಾಡುವ ವ್ಯವಸ್ಥೆ ರೂಪಿಸುವಂತೆ ಟೆಲಿಕಾಂ ಸಂಸ್ಥೆಗಳಿಗೆ ಭಾರ ತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ವಿಧಿಸಿರುವ ನಿಯಮಾವಳಿಯಿಂದ ಒಟಿಪಿ ಸೇವೆಗಳಿಗೆ ಯಾವುದೇ ತೊಂದರೆಯಾ ಗುವುದಿಲ್ಲ ಎಂದು ಟ್ರಾಯ್ ಸ್ಪಷ್ಟನೆ ನೀಡಿದೆ. ಸೈಬರ್ ವಂಚನೆಗಳಿಗೆ ಕಡಿವಾಣ ಹಾಕಲು ಟ್ರಾಯ್ ರೂಪಿಸಿರುವ ನಿಯಮಾವಳಿಯನ್ನು ಅನು ಸರಿಸದ ಟೆಲಿಕಾಂ ಸಂಸ್ಥೆಗಳ ಗ್ರಾಹಕರಿಗೆ ಡಿ.1ರಿಂದ ಒಟಿಪಿ ಸೇವೆ ನಿರ್ಬಂಧಿಸಲಾಗುವುದು ಎಂಬ ವಿಷಯ ಜಾಲತಾಣಗಳಲ್ಲಿ ಹಬ್ಬಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಟ್ರಾಯ್ ನೆಟ್ ಬ್ಯಾಂಕಿಂಗ್, ಆಧಾರ್ ಒಟಿಪಿ ಸೇರಿದಂತೆ ಅಗತ್ಯ ಒಟಿಪಿ ಸೇವೆಗಳು ವಿಳಂಬವಿಲ್ಲದೆ ಗ್ರಾಹಕರ ಮೊಬೈಲ್ಗೆ ಲಭ್ಯವಾಗಲಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್ ಆಂದೋಲನ
Bangladesh; ಅಲ್ಪಸಂಖ್ಯಾಕರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಭಾರತ ಮತ್ತೆ ಆಗ್ರಹ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.