Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ
Team Udayavani, Nov 30, 2024, 1:59 AM IST
ಮುಂಬಯಿ: ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿದೆ. ಈ ಬಾರಿ ಬರೋಬ್ಬರಿ 78 ಮಂದಿ ಮೊದಲ ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಈ ಮೂಲಕ ವಿಧಾನಸಭೆಯ ಸಂಖ್ಯಾಬಲದಲ್ಲಿ ಶೇ.27ಮಂದಿ ಮೊದಲ ಬಾರಿಯ ಶಾಸಕರೇ ಆದಂತಾಗಿದೆ. ಈ ಪೈಕಿ 33 ಶಾಸಕರು ಬಿಜೆಪಿ, 14 ಮಂದಿ ಶಿಂಧೆ ಶಿವಸೇನೆ ಹಾಗೂ 8 ಮಂದಿ ಅಜಿತ್ ಎನ್‌ಸಿಪಿಯ ಶಾಸಕರಿದ್ದಾರೆ. ಜತೆಗೆ ಉದ್ಧವ್ ಬಣ ಶಿವಸೇನೆ (ಯುಬಿಟಿ) ಯಿಂದ 10, ಶರದ್ ಪವಾರ್ ಬಣದ ಎನ್‌ಸಿಪಿ-ಎನ್‌ಸಿಯ 4, ಕಾಂಗ್ರೆಸ್‌ನಿಂದ 6 ಮಂದಿ ಮೊದಲ ಬಾರಿ ಶಾಸಕ ರಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಇವ ರೊಂದಿಗೆ ಸ್ಥಳೀಯ ಪಕ್ಷಗಳ ಇಬ್ಬರು, ಒಬ್ಬ ಪಕ್ಷೇತರ ಅಭ್ಯರ್ಥಿ ಕೂಡ ಮೊದಲ ಬಾರಿ ವಿಜೇತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು
ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ
Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ
Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್ ಕಲಾಪ ವ್ಯರ್ಥ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್ ಹುಕುಂ ಚೀಟಿ
Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ
GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.