ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Team Udayavani, Nov 30, 2024, 3:28 PM IST
ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಆರೋಗ್ಯದ ಚಿಕಿತ್ಸೆ ನೀಡುವ ಆಸ್ಪತ್ರೆಗಳು ಮತ್ತು ವೈದ್ಯರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಮಾರತ್ತಹಳ್ಳಿಯ ಮಾ ಕಾವೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ಚಿಕಿತ್ಸೆಯ ಹೊಸ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾ ಕಾವೇರಿ ಆಸ್ಪತ್ರೆ ತಾಯಿ ಮತ್ತು ಮಕ್ಕಳ ಚಿಕಿತ್ಸೆಗೆ ಸಂಪೂರ್ಣವಾಗಿ ಸಮರ್ಪಿತವಾಗಿದೆ. 30 ಹಾಸಿಗೆ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯಲ್ಲಿ, ರೋಬೊಟಿಕ್ ತಂತ್ರಜ್ಞಾನದೊಂದಿಗೆ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಮತ್ತು ತಪಾಸಣೆಗಳನ್ನು ನುರಿತ ತಜ್ಞ ವೈದ್ಯರ ತಂಡ ನಡೆಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಜಯ್ ಬಾಸ್ಕರನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.