Mulleria: ಚಿರತೆ ದಾಳಿ; ಸಾಕು ನಾಯಿಗೆ ಗಂಭೀರ ಗಾಯ

Team Udayavani, Nov 30, 2024, 8:03 PM IST

Mulleria: ಚಿರತೆ ದಾಳಿ; ಸಾಕು ನಾಯಿಗೆ ಗಂಭೀರ ಗಾಯ

ಮುಳ್ಳೇರಿಯ: ಕಾರಡ್ಕ ಕೊಟ್ಟಂಗುಳಿಯಲ್ಲಿ ನ.29 ರಂದು ರಾತ್ರಿ 12.30 ಕ್ಕೆ ಚಿರತೆಯೊಂದು ರಾಮಕೃಷ್ಣನ್‌ ಅವರ ಮನೆ ಅಂಗಳದಲ್ಲಿ ಸಾಕು ನಾಯಿ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ನಾಯಿಯ ಕುತ್ತಿಗೆ ಕಡಿದು ಗಂಭೀರ ಗಾಯಗೊಳಿಸಿದೆ. ಕಚ್ಚಿದ ಭಾಗದಲ್ಲಿ ಹಲ್ಲಿನ ಗುರುತು ಕಂಡು ಬಂದಿದ್ದು, ಕುತ್ತಿಗೆ ಊದಿಕೊಂಡಿದೆ ಎಂದು ರಾಮಕೃಷ್ಣನ್‌ ತಿಳಿಸಿದ್ದಾರೆ. ವಿಷಯ ತಿಳಿದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ತಿಂಗಳ ಹಿಂದೆಯಷ್ಟೇ ಕೊಟ್ಟಂಗುಳಿ ಹಾಗು ಪರಿಸರ ಪ್ರದೇಶಗಳಲ್ಲಿ ಎರಡು ಬಾರಿ ಚಿರತೆ ಕಂಡು ಬಂದಿದ್ದು, ಒಯಕ್ಕೋರನ್‌ ವಿನೋದ್‌, ಗೋಪಾಲನ್‌ ಅವರ ಮನೆಯಂಗಳದಲ್ಲಿ ಚಿರತೆ ಕಂಡು ಬಂದಿತ್ತು.

ಮುಳಿಯಾರು ಮೀಸಲು ಅರಣ್ಯ ಸಮೀಪದ ಜನವಾಸ ಕೇಂದ್ರಗಳಲ್ಲಿ ಪದೇ ಪದೇ ಚಿರತೆ ಕಂಡು ಬರುತ್ತಿರುವುದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಾಪಿಸಿದ್ದ ಸಿಸಿ ಟಿವಿಗಳಲ್ಲಿ ಚಿರತೆ ದೃಶ್ಯ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಗೂಡನ್ನಿರಿಸಿ ಚಿರತೆಯನ್ನು ಹಿಡಿಯುವ ಯತ್ನ ನಡೆದಿದ್ದರೂ ಸಾಧ್ಯವಾಗಲಿಲ್ಲ. ಆದ್ದರಿಂದ ತಜ್ಞರ ನಿರ್ದೇಶ ಪ್ರಕಾರ ಪಟಾಕಿ ಸಿಡಿಸಿ, ಚೆಂಡೆ ಬಾರಿಸಿ ಚಿರತೆಯನ್ನು ಅರಣ್ಯಕ್ಕೆ ಓಡಿಸಲು ಪ್ರಯತ್ನ ನಡೆಸಲಾಗಿತ್ತು.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

1-katte

ಕಟ್ಟೆಮಾಡು ದೇಗುಲ ವಸ್ತ್ರ ಸಂಹಿತೆೆ ವಿವಾದ: ಆಡಳಿತ ಮಂಡಳಿ ಸಭೆಯಲ್ಲಿ ಮೂಡದ ಒಮ್ಮತ‌

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.