ತಾಕತ್ತಿದ್ದರೆ ಮೊದಲು ಯತ್ನಾಳ್ ಉಚ್ಚಾಟಿಸಿ: ಪ್ರಿಯಾಂಕ್ ಸವಾಲು
Team Udayavani, Nov 30, 2024, 10:59 PM IST
ಕಲಬುರಗಿ: ಬಿಜೆಪಿಯಲ್ಲಿ 2 ಬಣಗಳಾಗಿವೆ. ಖುದ್ದು ಬಿಜೆಪಿಯ ಕಾರ್ಯಕರ್ತರೇ ಯತ್ನಾಳ್ ಅವರನ್ನು ಅರೆಹುಚ್ಚ ಎನ್ನುತ್ತಿದ್ದಾರೆ. ತಾಕತ್ತಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮೊದಲು ಯತ್ನಾಳ್ ಹಾಗೂ ಮುನಿರತ್ನ ಅವರನ್ನು ಉಚ್ಚಾಟಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳರ ಇತಿಹಾಸವೇ ವಿಜಯೇಂದ್ರಗೆ ಗೊತ್ತಿಲ್ಲ. ಬಿಜೆಪಿಯವರು ರಜಾಕಾರರ ಬಗ್ಗೆ ಮಾತನಾಡುತ್ತಾರೆ. ತಮ್ಮ ಪಕ್ಷದಲ್ಲಿ ಯಾರ್ಯಾರಿದ್ದಾರೆ ಅನ್ನುವುದೇ ಗೊತ್ತಿಲ್ಲ ಎಂದು ಕುಟುಕಿದ ಪ್ರಿಯಾಂಕ್, ತಮ್ಮ ಪಕ್ಷದಲ್ಲಿನ ತಲ್ಲಣವನ್ನು ಮೊದಲು ತಣ್ಣಗೆ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.