MUDA Case; ನಾನು ಯಾರಪ್ಪನ ಆಸ್ತಿ ತಿಂದಿಲ್ಲ: ಬೈರತಿ ಸುರೇಶ್
Team Udayavani, Nov 30, 2024, 11:06 PM IST
ಶಿವಮೊಗ್ಗ: ಮುಡಾ ಪ್ರಕರಣ ನ್ಯಾಯಾಲಯದಲ್ಲಿದೆ. ನನ್ನ ಮೇಲೆ ಆರೋಪ ಮಾಡಲಿಕ್ಕೆ ನಾನು ಯಾರ ಅಪ್ಪನ ಆಸ್ತಿಯನ್ನೂ ತಿಂದಿಲ್ಲ ಎಂದು ಸಚಿವ ಬೈರತಿ ಸುರೇಶ್ ಕಿಡಿ ಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸುಮ್ಮನೆ ನನ್ನ ಮೇಲೆ ಆರೋಪ ಮಾಡಿಕೊಂಡು ಹೋಗಲಿ, ನಾನೇನು ಮಾಡಲು ಸಾಧ್ಯ. ಹೊಟ್ಟೆ ಕಿಚ್ಚು ಪಡುವವರು ಪಡುತ್ತಲೇ ಇರುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು