Udupi: ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಹೆಬ್ಬಾಳ್ಕರ್ ಸವಾಲು
Team Udayavani, Dec 1, 2024, 1:10 AM IST
ಉಡುಪಿ: ಮುಸ್ಲಿಮರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಚಂದ್ರಶೇಖರನಾಥ ಸ್ವಾಮೀಜಿ ನೀಡಿರುವ ಹೇಳಿಕೆ ಮಾದರಿಯಲ್ಲೆ ಬಿಜೆಪಿಯವರು ಹೇಳಿಕೆ ನೀಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದರು.
ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ದೇಶದಲ್ಲಿ ಸಂವಿಧಾನ ಇದೆಯಲ್ವಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು.
ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯ ಕಾಪಾಡಲು. ಹಾಳು ಮಾಡಲು ಅಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವುದು ಸ್ವಾಮೀಜಿಗಳ ಕೆಲಸ ಅಲ್ಲ. ಸ್ವಾಮೀಜಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು. ನಾವೆಲ್ಲ ಅಂಬೇಡ್ಕರ್ ಸಂವಿಧಾನವಿರುವ ಭಾರತದಲ್ಲಿದ್ದೇವೆ. ಇಲ್ಲಿ ರಾಷ್ಟ್ರಪತಿಯಿಂದ ಹಿಡಿದು ಜನಸಾಮಾನ್ಯರಿಗೂ ಒಂದೇ ಕಾನೂನು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲ್ಪೆ ಸೈಂಟ್‌ಮೇರಿಸ್: ರಕ್ತದೊತ್ತಡ ಕಡಿಮೆಯಾಗಿ ಶಾಲಾ ಬಾಲಕಿ ಗಂಭೀರ: ಸಕಾಲದಲ್ಲಿ ರಕ್ಷಣೆ
Udupi MGM College: ಅಮೃತ ಮಹೋತ್ಸವ ಸಮಾರಂಭದಲ್ಲಿ ವಿಶೇಷ ಅಂಚೆ ಲಕೋಟೆ ಬಿಡುಗಡೆ
Gurantee Scheme: ಸರಕಾರ- ಜನರ ನಡುವೆ ಕೊಂಡಿಯಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Congress Government: ಸಾಧು-ಸಂತರಿಗೆ ರಕ್ಷಣೆ ಇಲ್ಲ: ಶಾಸಕ ಸುನಿಲ್ ಕುಮಾರ್
Hebri: ಕಸದ ರಾಶಿಯಲ್ಲಿ ಅಪರಿಚಿತ ಶವ ಪತ್ತೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Sandalwood: ಇಂದು ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಹುಟ್ಟುಹಬ್ಬ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್ ಪವಾರ್
BBK11: ಅರ್ಧದಲ್ಲೇ ಕನ್ನಡ ಬಿಗ್ ಬಾಸ್ ಶೋ ಬಿಟ್ಟು ಬಂದ ಖ್ಯಾತ ಸ್ಪರ್ಧಿ! ವೀಕ್ಷಕರು ಶಾಕ್
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.