Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್‌ ಪವಾರ್

Team Udayavani, Dec 1, 2024, 8:33 AM IST

Udayavani Kannada Newspaper

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು? ಚುನಾವಣೆ ಮತ ಎಣಿಕೆ ಮುಗಿದು ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಹಾಯುತಿ ಕೂಟದ ಮಿತ್ರರಾದ ಬಿಜೆಪಿ, ಶಿವಸೇನೆ ಮತ್ತು ಎನ್‌ ಸಿಪಿ ನಡುವೆ ಮಾತುಕತೆಗಳು ನಡೆಯುತ್ತಿದ್ದು, ಇನ್ನೂ ಸಿಎಂ ಯಾರೆನ್ನುವುದು ನಿಗೂಢವಾಗಿದೆ.

ಮಹಾರಾಷ್ಟ್ರದ ಮುಂದಿನ ಸರ್ಕಾರದ ನಾಯಕತ್ವದ ಬಗ್ಗೆ ಊಹಾಪೋಹಗಳ ನಡುವೆ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಭಾರತೀಯ ಜನತಾ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಚರ್ಚೆಗಳು ವಿಳಂಬವಾಗುತ್ತಿರುವ ಸಂದರ್ಭದಲ್ಲಿ ಶನಿವಾರ ಪವಾರ್ ಅವರ ಹೇಳಿಕೆಯು ಮಹತ್ವ ಪಡೆದಿದೆ.

ಉಪಮುಖ್ಯಮಂತ್ರಿ ಸ್ಥಾನವನ್ನು ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಹಂಚಿಕೊಳ್ಳಲಿವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.‌

ಬಿಜೆಪಿ, ಶಿವಸೇನೆ (ಶಿಂಧೆ ಬಣ), ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಒಳಗೊಂಡಿರುವ ಮಹಾಯುತಿ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪವಾರ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರಚನೆಗೆ ಒಂದು ತಿಂಗಳು ತೆಗೆದುಕೊಂಡ 1999 ರ ಉದಾಹರಣೆಯನ್ನು ಉಲ್ಲೇಖಿಸಿ, ಸರ್ಕಾರ ರಚನೆಯಲ್ಲಿ ಇಂತಹ ವಿಳಂಬಗಳು ಹಿಂದೆಂದೂ ಇರಲಿಲ್ಲ ಎಂದರು.

ಮಹತ್ವದ ಬೆಳವಣಿಗೆಯಲ್ಲಿ ಶನಿವಾರ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್‌ ಬವಾಂಕುಲೆ ಅವರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಡಿಸೆಂಬರ್‌ 5ರ ಸಂಜೆ 5 ಗಂಟೆಗೆ ಆಜಾದ್‌ ಮೈದಾನದಲ್ಲಿ ನಡೆಯಲಿದೆ ಎಂದರು.

ಟಾಪ್ ನ್ಯೂಸ್

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

Telangana ಪೊಲೀಸರ ಎನ್‌* ಕೌಂಟರ್‌ – ಕಮಾಂಡರ್‌ ಸೇರಿ ಏಳು ನಕ್ಸಲೀಯರ ಹ*ತ್ಯೆ

Telangana ಪೊಲೀಸರ ಎನ್‌* ಕೌಂಟರ್‌ – ಕಮಾಂಡರ್‌ ಸೇರಿ ಏಳು ನಕ್ಸಲೀಯರ ಹ*ತ್ಯೆ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

10

Udupi: 125ನೇ ಮನೆ ಪ್ರವೇಶಿಸಿದ ಗ್ರಂಥಾಲಯ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.