ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

Team Udayavani, Dec 1, 2024, 11:49 AM IST

Mangaluru: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ಭೇಟಿ

ಮಂಗಳೂರು: ಮೂರು ದಿನಗಳ ಭೇಟಿಗೆ ಮಂಗಳೂರಿಗೆ ಆಗಮಿಸಿರುವ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ರವಿವಾರ(ಡಿ.1)  ಬೆಳಗ್ಗೆ ಮಂಗಳೂರಿನ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.

ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದ ಬಳಿಕ, ಇನ್ನಷ್ಟು ವೈಜ್ಞಾನಿಕವಾಗಿ ವಿಲೇವಾರಿ ಪ್ರಕ್ರಿಯೆ ನಡೆಸುವಂತೆ ಹಾಗೂ ಸ್ಥಳೀಯ ಗ್ರಾಮಗಳ ಜನರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಬಳಿಕ ಮಂಗಳೂರಿನ ಪಿವಿಎಸ್ ಬಳಿಯ ಡಾ| ಬಿ.ಆರ್.ಅಂಬೇಡ್ಕರ್, ಕುದ್ಮುಲ್ ರಂಗರಾವ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿದರು. ಹಾಸ್ಟೆಲ್‌ನ ಕೊಠಡಿ, ಅಡುಗೆ ಕೋಣೆ, ಸ್ಟೋರ್ ರೂಂಗಳಿಗೆ ಭೇಟಿ ನೀಡಿ ಅನ್ನ, ಆಹಾರ, ತರಕಾರಿ, ಬೇಳೆ ಕಾಳುಗಳನ್ನು ಪರಿಶೀಲಿಸಿದರು.

ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ಲೋಕಾಯುಕ್ತ ಎಸ್.ಪಿ. ನಟರಾಜ್ ಎಂ.ಎ., ಡಿವೈಎಸ್‌ಪಿ ಡಾ| ಗಾನಾ ಪಿ.ಕುಮಾರ್ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: Naxal Encounter: ತೆಲಂಗಾಣದಲ್ಲಿ ಎನ್‌ಕೌಂಟರ್‌.. 7 ಮಾವೋವಾದಿಗಳ ಹತ್ಯೆ, AK 47 ರೈಫಲ್‌ ವಶ

ಟಾಪ್ ನ್ಯೂಸ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ಹಳೆಯ ಕಾಲದ ಕಥೆ ಹೇಳಿದ ಚಿತ್ರಗಳು, ಸಾಂಸ್ಕೃತಿಕ ಚಿತ್ರಣ

7

Hampanakatte: ಮಲ್ಟಿ ಲೆವೆಲ್‌ ಪಾರ್ಕಿಂಗ್‌ಗೆ ಮರುಜೀವ!

3(1

Mulki ರೈಲ್ವೇ ನಿಲ್ದಾಣ: ಸಂಪರ್ಕ ರಸ್ತೆಯದೇ ರೋದನ!

Scam: ವೆಬ್‌ಸೈಟ್‌ ಮೂಲಕ ಹೂಡಿಕೆ ಮಾಡಿಸಿ 7.30 ಲ.ರೂ. ವಂಚನೆ

Scam: ವೆಬ್‌ಸೈಟ್‌ ಮೂಲಕ ಹೂಡಿಕೆ ಮಾಡಿಸಿ 7.30 ಲ.ರೂ. ವಂಚನೆ

MNG-Parameshwar

Mangaluru: ದೂರು ಕೊಡಲು ಬರುವವರ ಕಳ್ಳರಂತೆ ನೋಡುವ ಮನಃಸ್ಥಿತಿ ಬದಲಿಸಿಕೊಳ್ಳಿ: ಗೃಹಸಚಿವ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.