Video: ಫೆಂಗಲ್ ಚಂಡಮಾರುತದ ನಡುವೆ ಲ್ಯಾಂಡ್ ಆಗಲು ಬಂದ ವಿಮಾನ… ಭಯಾನಕ ವಿಡಿಯೋ ವೈರಲ್
Team Udayavani, Dec 1, 2024, 1:01 PM IST
ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು ಭಾನುವಾರ ಮುಂಜಾನೆ ಉತ್ತರ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಯನ್ನು ದಾಟಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಗುರುವಾರದಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ಮುಂಜಾನೆ 4 ಗಂಟೆಯವರೆಗೆ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.
ಇದಾದ ಬಳಿಕ ವಿಮಾನ ಹಾರಾಟಕ್ಕೆ ಅವಕಾಶ ಕಲ್ಪಿಸಿದ್ದು ಈ ವೇಳೆ ಚೆನೈ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಇಂಡಿಗೋ ಏರ್‌ಲೈನ್ಸ್‌ನ ಏರ್‌ಬಸ್ A320 ನಿಯೋ ವಿಮಾನ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಲ್ಯಾಂಡ್ ಆಗಲು ಪರದಾಡುವಂತಾಯಿಯು ಇನ್ನೇನು ಲ್ಯಾಂಡ್ ಆಗಬೇಕು ಅನ್ನುವಷ್ಟರಲ್ಲಿ ಗಾಳಿಯ ಹೊಡೆತಕ್ಕೆ ಹೆಣಗಾಡುವಂತಾಗಿದೆ ಬಳಿಕ ಮತ್ತೆ ಆಕಾಶಕ್ಕೆ ಹಾರಿದ ವಿಮಾನ ಕೆಲ ಸಮಯಗಳ ಬಳಿಕ ವಾತಾವರಣ ತಿಳಿಗೊಂಡ ಬಳಿಕ ಲ್ಯಾಂಡ್ ಆಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಕೊನೆ ಕ್ಷಣ ವಿಡಿಯೋ ವೈರಲ್ ಆಗುತ್ತಿದ್ದು ನೋಡುಗರನ್ನೇ ಭಯಹುಟ್ಟಿಸುವಂತಿದೆ,
🔴 An IndiGo A321neo battled winds while attempting to land at Chennai as Cyclone Fengal swept through the region. In response to the severe weather, the airport has halted all flight operations until 4:00 AM on December 1, 2024.#Indigo #Fengal #Airbus #Avgeek pic.twitter.com/HVvLc6QJ7g
— Airways Magazine (@airwaysmagazine) December 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.