Heavy Rains: ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

Team Udayavani, Dec 2, 2024, 6:45 AM IST

Heavy Rains: ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

ಬೆಂಗಳೂರು: ಬಂಗಾಲ ಕೊಲ್ಲಿಯಲ್ಲಿನ ಫೈಂಜಾಲ್‌ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ ಡಿ. 2 ಹಾಗೂ 3ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಡಿ. 3ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಡಿ.3ರ ವರೆಗೆ ಸಾಧಾರಣ ಮಳೆಯಾಗಲಿದೆ. ಕೆಲವೊಂದು ಕಡೆ ಭಾರೀ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ. ಚಂಡಮಾರುತದಿಂದಾಗಿ ಕಳೆದ 4-5 ದಿನಗಳಿಂದ ದ.ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣ ಹಗಲು ಹೊತ್ತಿನಲ್ಲಿ ಬಿಸಿಲು ಕಡಿಮೆಯಾಗಿದೆ.

ಸುಳ್ಯ ಭಾಗದಲ್ಲಿ ಮಳೆ
ಫೈಂಜಾಲ್‌ ಚಂಡಮಾರುತದ ಪರಿಣಾಮವಾಗಿ ಕರಾವಳಿಯ ಕೆಲವೆಡೆ ರವಿವಾರ ಮೋಡ ಕವಿದ ವಾತಾವರಣ ಇದ್ದು, ಸುಳ್ಯ, ಅರಂತೋಡು, ಪಂಜ ಭಾಗದಲ್ಲಿ ರಾತ್ರಿ ಲಘು ಮಳೆ ಸುರಿದಿದೆ.

ಟಾಪ್ ನ್ಯೂಸ್

Retirement: 37ನೇ ವಯಸ್ಸಿಗೆ ನಟನೆಗೆ ಗುಡ್​​ಬೈ ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ ನಟ

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಘರ್ಷಣೆ: 100ಕ್ಕೂ ಹೆಚ್ಚು ಫುಟ್ಬಾಲ್ ಅಭಿಮಾನಿಗಳು ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

2-tumkur

Tumkur: ಬಸ್ ಪಲ್ಟಿಯಾಗಿ ಮೂವರು ಸಾವು

Mohan-Bagvath

Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್‌ ಭಾಗವತ್‌

jaya-Saha

ICC Chairman: ಐಸಿಸಿಗೆ ನೂತನ ಸಾರಥಿ ಜಯ್‌ ಶಾ; ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

Yathanaa

Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

DK-Shivakumar

Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು

BY-Vijayendra

Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ

Coffee ಪ್ರಿಯರ ತುಟಿ ಸುಡಲಿದೆ ಕಾಫಿ ಪುಡಿ ದರ! ಒಂದು ಕೆ.ಜಿ. ಕಾಫಿ ಪುಡಿಗೆ 600 ರೂ. ನಿಗದಿ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Retirement: 37ನೇ ವಯಸ್ಸಿಗೆ ನಟನೆಗೆ ಗುಡ್​​ಬೈ ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ ನಟ

Retirement: 37ನೇ ವಯಸ್ಸಿಗೆ ನಟನೆಗೆ ಗುಡ್​​ಬೈ ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ ನಟ

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಘರ್ಷಣೆ: 100ಕ್ಕೂ ಹೆಚ್ಚು ಫುಟ್ಬಾಲ್ ಅಭಿಮಾನಿಗಳು ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

2-tumkur

Tumkur: ಬಸ್ ಪಲ್ಟಿಯಾಗಿ ಮೂವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.