Missing Case: ಬಿಳಿನೆಲೆ: ಯುವಕ ನಾಪತ್ತೆ; ಪ್ರಕರಣ ದಾಖಲು

Team Udayavani, Dec 2, 2024, 12:14 AM IST

Missing Case: ಬಿಳಿನೆಲೆ: ಯುವಕ ನಾಪತ್ತೆ; ಪ್ರಕರಣ ದಾಖಲು

ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್‌ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್‌ ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು ನ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್‌ ನೆಟ್ಟಣ ನಿವಾಸಿ ಪ್ರತೀಕ್‌ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.

ಸಂದೀಪ್‌ ಆ ದಿನ ಮನೆಗೆ ಬಾರದೇ ಇದ್ದಾಗ ನೆರೆ ಕರೆಯವರಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜಾ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಸಂದೀಪ್‌ನನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿರುವ ಪ್ರತೀಕ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

BY-Vijayendra

Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ

C.Naidu-Andra

Scraps: ಜಗನ್‌ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್‌ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ

Coffee ಪ್ರಿಯರ ತುಟಿ ಸುಡಲಿದೆ ಕಾಫಿ ಪುಡಿ ದರ! ಒಂದು ಕೆ.ಜಿ. ಕಾಫಿ ಪುಡಿಗೆ 600 ರೂ. ನಿಗದಿ

Coffee ಪ್ರಿಯರ ತುಟಿ ಸುಡಲಿದೆ ಕಾಫಿ ಪುಡಿ ದರ! ಒಂದು ಕೆ.ಜಿ. ಕಾಫಿ ಪುಡಿಗೆ 600 ರೂ. ನಿಗದಿ

Ekanath-Shinde

Maharashtra Govt. Formation: ಹೊಸ ಸಿಎಂಗೆ ಸಂಪೂರ್ಣ ಸಹಕಾರ ನೀಡುವೆ: ಏಕನಾಥ ಶಿಂಧೆ

Bangala-Minoty

Minority Attack: ಬಾಂಗ್ಲಾದಲ್ಲಿ ಭಾರತದ ಬಸ್‌ ಮೇಲೆ ದಾಳಿ, ದೇಶ ವಿರೋಧಿ ಘೋಷಣೆ!

purushottama-bilimale

Neglect of Kannada: ಕಾಸರಗೋಡಿನಲ್ಲಿ ಕನ್ನಡಕ್ಕೆ ಕುತ್ತು: ಕೇರಳಕ್ಕೆ ರಾಜ್ಯದ ಆಕ್ಷೇಪ ಪತ್ರ

Kashmir-Mufthi

Conraversy Statement: ಬಾಂಗ್ಲಾ-ಭಾರತ ನಡುವೆ ವ್ಯತ್ಯಾಸ ಕಾಣುತ್ತಿಲ್ಲ: ಮೆಹಬೂಬಾ ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Missing Case: ಬ್ಯೂಟಿ ಪಾರ್ಲರ್‌ಗೆ ತೆರಳಿದ ಮಹಿಳೆ ನಾಪತ್ತೆ

Missing Case: ಬ್ಯೂಟಿ ಪಾರ್ಲರ್‌ಗೆ ತೆರಳಿದ ಮಹಿಳೆ ನಾಪತ್ತೆ

Kukke Subrahmanya Temple: ಭಕ್ತರಿಂದ ಬೀದಿ ಉರುಳು ಸೇವೆ

Kukke Subrahmanya Temple: ಭಕ್ತರಿಂದ ಬೀದಿ ಉರುಳು ಸೇವೆ

Puttur: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಆರೋಪಿ ವಶಕ್ಕೆ

Puttur: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಆರೋಪಿ ವಶಕ್ಕೆ

Punjalkatte ಕಕ್ಯಪದವು: ಮೈರ ಸತ್ಯ-ಧರ್ಮ ಕಂಬಳ ಫಲಿತಾಂಶ

Punjalkatte ಕಕ್ಯಪದವು: ಮೈರ ಸತ್ಯ-ಧರ್ಮ ಕಂಬಳ ಫಲಿತಾಂಶ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

BY-Vijayendra

Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ

C.Naidu-Andra

Scraps: ಜಗನ್‌ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್‌ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ

Coffee ಪ್ರಿಯರ ತುಟಿ ಸುಡಲಿದೆ ಕಾಫಿ ಪುಡಿ ದರ! ಒಂದು ಕೆ.ಜಿ. ಕಾಫಿ ಪುಡಿಗೆ 600 ರೂ. ನಿಗದಿ

Coffee ಪ್ರಿಯರ ತುಟಿ ಸುಡಲಿದೆ ಕಾಫಿ ಪುಡಿ ದರ! ಒಂದು ಕೆ.ಜಿ. ಕಾಫಿ ಪುಡಿಗೆ 600 ರೂ. ನಿಗದಿ

Ekanath-Shinde

Maharashtra Govt. Formation: ಹೊಸ ಸಿಎಂಗೆ ಸಂಪೂರ್ಣ ಸಹಕಾರ ನೀಡುವೆ: ಏಕನಾಥ ಶಿಂಧೆ

Bangala-Minoty

Minority Attack: ಬಾಂಗ್ಲಾದಲ್ಲಿ ಭಾರತದ ಬಸ್‌ ಮೇಲೆ ದಾಳಿ, ದೇಶ ವಿರೋಧಿ ಘೋಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.