Hebri: ಕೊಳೆತ ಸ್ಥಿತಿಯಲ್ಲಿ ಸಿಕ್ಕ ಶವದ ಗುರುತು ಪತ್ತೆ
Team Udayavani, Dec 2, 2024, 12:23 AM IST
ಹೆಬ್ರಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.
ಶವವು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಎಂದು ಗುರುತಿಸಲಾಗಿದೆ.
ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದು ವಿಪರೀತ ಮದ್ಯಪಾನ ಚಟ ಹೊಂದಿದ್ದ ಎನ್ನಲಾಗುತ್ತಿದೆ.
ದಿನ ಮನೆ ಕಡೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದ ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾನೋ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hebri: ನಕ್ಸಲ್ ಎನ್‌ಕೌಂಟರ್ ಪ್ರಕರಣ: ಕಬ್ಬಿನಾಲೆ ಸುತ್ತಮುತ್ತ ಮುಂದುವರಿದ ಶೋಧ ಕಾರ್ಯ
Kokkarne: ಮೂರು ಶತಮಾನಗಳ ಇತಿಹಾಸ ಪ್ರಸಿದ್ಧ ಹೊರ್ಲಾಳಿ ಕಂಬಳ
Udupi: ಗೀತಾರ್ಥ ಚಿಂತನೆ-111: ಇಲ್ಲದ್ದು ಬರುವುದೂ ಇಲ್ಲ, ಇದ್ದದ್ದು ಹೋಗೂದೂ ಇಲ್ಲ
Udupi: ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ದೂರು ದಾಖಲು
Karkala: ಶೆಡ್‌ನಲ್ಲಿದ್ದ ಕೋಳಿ ಕದ್ದ ಕಳ್ಳರು; ದೂರು ದಾಖಲು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು
ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ
Tumkur: ಬಸ್ ಪಲ್ಟಿಯಾಗಿ ಮೂವರು ಸಾವು
Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್ ಭಾಗವತ್
ICC Chairman: ಐಸಿಸಿಗೆ ನೂತನ ಸಾರಥಿ ಜಯ್ ಶಾ; ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.