Road Mishap: ಆಂಧ್ರ ಗಡಿಯಲ್ಲಿ ಮರಕ್ಕೆ ಕಾರು ಢಿಕ್ಕಿ: ಇಬ್ಬರು ವೈದ್ಯರ ಸಹಿತ ಮೂವರ ಸಾವು
Team Udayavani, Dec 2, 2024, 12:28 AM IST
ಬಳ್ಳಾರಿ: ನೆರೆಯ ಆಂಧ್ರಪ್ರದೇಶದ ಗಡಿಭಾಗ ವಿಡಪನಕಲ್ಲು ಬಳಿ ರವಿವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಳ್ಳಾರಿ ನಗರದ ಇಬ್ಬರು ಖ್ಯಾತ ವೈದ್ಯರು, ಒಬ್ಬ ವಕೀಲ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೂಬ್ಬ ವೈದ್ಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ| ಗೋವಿಂದರಾಜು (54), ನೇತ್ರ ತಜ್ಞ ಡಾ| ಯೋಗೀಶ್ (52), ವಕೀಲ ವೆಂಕಟನಾಯುಡು ಮೃತಪಟ್ಟವರು. ಡಾ| ಅಮರೇಗೌಡ ಪಾಟೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ.
5 ದಿನಗಳ ಹಿಂದೆ ಬ್ಯಾಂಕಾಕ್‌ಗೆ ತೆರಳಿದ್ದ ಇವರು ಶನಿವಾರ ರಾತ್ರಿ ಬೆಂಗಳೂರಿಗೆ ಆಗಮಿಸಿ ಅಲ್ಲಿಯೇ ಇದ್ದ ತಮ್ಮ ಸ್ವಂತ ಕಾರಿನಲ್ಲಿ ರಾತ್ರಿಯೇ ಬಳ್ಳಾರಿಗೆ ವಾಪಸಾಗುತ್ತಿದ್ದಾಗ ಮರಕ್ಕೆ ಢಿಕ್ಕಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್ ಭಾಗವತ್
ICC Chairman: ಐಸಿಸಿಗೆ ನೂತನ ಸಾರಥಿ ಜಯ್ ಶಾ; ಅಧಿಕಾರ ಸ್ವೀಕಾರ
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.