Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ


Team Udayavani, Dec 2, 2024, 1:10 AM IST

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

ರಾಯಚೂರು: ಬೇಡಿಕೆ ಕುಸಿತ ಹಾಗೂ ತಾಂತ್ರಿಕ ಸಮಸ್ಯೆಯಿಂದ ರಾಯಚೂರು ಶಾಖೋತ್ಪನ್ನ ಕೇಂದ್ರದ ಐದು ಘಟಕಗಳ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. 210 ಮೆಗಾವ್ಯಾಟ್‌ ಉತ್ಪಾದನೆ ಸಾಮರ್ಥ್ಯದ 3, 6 ಹಾಗೂ 250 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ 8ನೇ ಘಟಕ ಮಾತ್ರ ವಿದ್ಯುತ್‌ ಉತ್ಪಾದನೆಯಲ್ಲಿ ತೊಡಗಿವೆ.

ಒಂದನೇ ಘಟಕ 2 ವರ್ಷದಿಂದ ಸ್ಥಗಿತಗೊಂಡಿದೆ. ಈಗ 1720 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯದಲ್ಲಿ 516 ಮೆಗಾವ್ಯಾಟ್‌ ಮಾತ್ರ ಉತ್ಪಾದಿಸಲಾಗುತ್ತಿದ್ದು, 5 ಘಟಕಗಳ ನಿಲುಗಡೆಯಿಂದ 1 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಕಡಿಮೆಯಾಗಿದೆ.

ರಾಜ್ಯದಲ್ಲಿ ಜಲ, ಸೋಲಾರ್‌ ಹಾಗೂ ಪವನಶಕ್ತಿಯ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದರಿಂದ ಶಾಖೋತ್ಪನ್ನ ಕೇಂದ್ರಗಳ ಮೇಲೆ ಹೊರೆ ಕಡಿಮೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

jaya-Saha

ICC Chairman: ಐಸಿಸಿಗೆ ನೂತನ ಸಾರಥಿ ಜಯ್‌ ಶಾ; ಅಧಿಕಾರ ಸ್ವೀಕಾರ

Yathanaa

Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

1-horoscope

Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

DK-Shivakumar

Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು

pududcherry-Cyclone

Cyclone Fengal: ಫೈಂಜಾಲ್‌ಗೆ 3 ಬಲಿ: ಪುದುಚೇರಿಯಲ್ಲಿ 30 ವರ್ಷದಲ್ಲೇ ಗರಿಷ್ಠ ಮಳೆ!

BY-Vijayendra

Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ

C.Naidu-Andra

Scraps: ಜಗನ್‌ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್‌ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

jaya-Saha

ICC Chairman: ಐಸಿಸಿಗೆ ನೂತನ ಸಾರಥಿ ಜಯ್‌ ಶಾ; ಅಧಿಕಾರ ಸ್ವೀಕಾರ

Yathanaa

Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

1-horoscope

Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

DK-Shivakumar

Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು

pududcherry-Cyclone

Cyclone Fengal: ಫೈಂಜಾಲ್‌ಗೆ 3 ಬಲಿ: ಪುದುಚೇರಿಯಲ್ಲಿ 30 ವರ್ಷದಲ್ಲೇ ಗರಿಷ್ಠ ಮಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.