Pro Kabbaddi: ದಬಾಂಗ್ ಡೆಲ್ಲಿಗೆ ಶರಣಾದ ತಮಿಳ್ ತಲೈವಾಸ್
Team Udayavani, Dec 2, 2024, 1:25 AM IST
ನೋಯ್ಡ: ರವಿವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ದಬಾಂಗ್ ಡೆಲ್ಲಿ 32-21 ಅಂತರದಿಂದ ತಮಿಳ್ ತಲೈವಾಸ್‌ಗೆ ಸೋಲುಣಿಸಿತು. ಇದು 15 ಪಂದ್ಯಗಳಲ್ಲಿ ಡೆಲ್ಲಿ ಸಾಧಿಸಿದ 7ನೇ ಜಯ. ತಲೈವಾಸ್ ಇಷ್ಟೇ ಪಂದ್ಯಗಳಲ್ಲಿ 9ನೇ ಸೋಲುಂಡಿತು.
ಡೆಲ್ಲಿ ಪರ ರೈಡರ್ ನವೀನ್ ಕುಮಾರ್ 11 ಅಂಕ, ನಾಯಕ ಆಶು ಮಲಿಕ್ 5 ಅಂಕ ತಂದಿತ್ತರು. ತಮಿಳ್ ಪರ ಮೊಯಿನ್ ಶಫಾಗಿ ಉತ್ತಮ ಪ್ರದರ್ಶನ ನೀಡಿದರು (8 ಅಂಕ).
ಪಾಟ್ನಾ ಜಯ:
ದ್ವಿತೀಯ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್ 38-35 ಅಂತರದಿಂದ ಬೆಂಗಾಲ್ ವಾರಿಯರ್ ತಂಡವನ್ನು ಮಣಿಸಿತು. ಇದು ಬೆಂಗಾಲ್‌ಗೆ 14 ಪಂದ್ಯಗಳಲ್ಲಿ ಎದುರಾದ 9ನೇ ಸೋಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Chairman: ಐಸಿಸಿಗೆ ನೂತನ ಸಾರಥಿ ಜಯ್ ಶಾ; ಅಧಿಕಾರ ಸ್ವೀಕಾರ
Badminton: ಪಿ.ವಿ.ಸಿಂಧು, ಲಕ್ಷ್ಯಸೇನ್, ಟ್ರೀಸಾ-ಗಾಯತ್ರಿ ಚಾಂಪಿಯನ್ಸ್
Day-Night Test: ಪ್ರೈಮ್ ಮಿನಿಸ್ಟರ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯ ಗೆದ್ದ ಭಾರತ
T-20 Cricket: ಬೌಲಿಂಗ್ ಸೈಕ್ಲೋನ್; ತಮಿಳುನಾಡು ತಂಡ ತತ್ತರ, ಕರ್ನಾಟಕಕ್ಕೆ ಸುಲಭ ಗೆಲುವು
Award: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು, ನೆರವು ನೀಡಲು ಸಿದ್ಧ: ಸಿಎಂ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್ ಭಾಗವತ್
ICC Chairman: ಐಸಿಸಿಗೆ ನೂತನ ಸಾರಥಿ ಜಯ್ ಶಾ; ಅಧಿಕಾರ ಸ್ವೀಕಾರ
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.