Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

"ಡಿಕೆಶಿಯಿಂದ 20 ಪತ್ರಗಳಿಗೆ ವಿಜಯೇಂದ್ರ ಅಂಕಿತ'

Team Udayavani, Dec 2, 2024, 7:35 AM IST

Yathanaa

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ ಬಳಿ 20 ಪತ್ರ ಗಳಿಗೆ ಸಹಿ ಮಾಡಿಸಿಕೊಂಡಿರುವ ವೀಡಿಯೋ ನನ್ನ ಬಳಿ ಇದೆ. ಅದನ್ನು ಬಿಡುಗಡೆ ಮಾಡಲೇ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ನಾವು ಪ್ರತಿಭಟನೆ ನಡೆಸುತ್ತಿರು ವಾಗಲೇ ಅವರು ಈ ರೀತಿ ಕಾಂಗ್ರೆಸ್‌ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿ ದ್ದಾರೆ. ವಾಲ್ಮೀಕಿ ಹಗರಣದ ವಿರುದ್ಧ ನಾವು ಹೋರಾಟ ಮಾಡುವ ವೇಳೆ ಅವರು ಡಿಕೆಶಿ ಬಳಿ ಬಂದು ಸಹಿ ಮಾಡಿಸಿಕೊಂಡಿರುವುದನ್ನು ನೋಡಿ ದ್ದೇನೆ. ಈ ವೀಡಿಯೋ ಬಿಡುಗಡೆ ಮಾಡಲೇ ಎಂದು ಸುದ್ದಿಗಾರರ ಜತೆ ಯತ್ನಾಳ್‌ ಪ್ರಶ್ನಿಸಿದರು.

ವಿಜಯೇಂದ್ರ ಸುಮ್ಮನೆ ಇದ್ದರೆ ಒಳ್ಳೆಯದು. ಯಡಿಯೂರಪ್ಪ ಕುಟುಂಬದ ವಿರುದ್ಧ ಏನೂ ಮಾತನಾಡ ದಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ಕೇವಲ ವಕ್ಫ್‌  ಬಗ್ಗೆ ಮಾತನಾಡುವಂತೆ ಹೇಳಿದ್ದಾರೆ. ಹೀಗಾಗಿ ನಾನು ಯಾವುದೇ ವಿಷಯ ಬಹಿರಂಗವಾಗಿ ಮಾತನಾಡುವುದಿಲ್ಲ ಎಂದರು.

ಬಿಎಸ್‌ವೈ ಕೂಡ ಬಂದಿದ್ದರು: ಡಿಕೆಶಿ
ಬೆಂಗಳೂರು: ನಾನು ಈ ರಾಜ್ಯದ ಡಿಸಿಎಂ. ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಕೂಡ ಕ್ಷೇತ್ರದ ಕೆಲಸಗಳ ಕುರಿತು ಒಂದಿಷ್ಟು ಪತ್ರಗಳಿಗೆ ಸಹಿ ಹಾಕಿಸಿ ಕೊಂಡು ಹೋಗಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು. ಯತ್ನಾಳ್‌ ಮಾತಿಗೆ ಪ್ರತಿಕ್ರಿಯೆ ಎಂಬಂತೆ ಮಾತ ನಾಡಿದ ಡಿಕೆಶಿ, “ನಾನು ಅವರ ಕ್ಷೇತ್ರದ ಕೆಲಸ ಮಾಡಿಕೊಡ ಬಹುದು, ಮುಂದಕ್ಕೂ ಆ ಕಾರ್ಯ ಮಾಡಬಹುದು. ಏಕೆಂದರೆ ಅದು ನನ್ನ ಕರ್ತವ್ಯ’ ಎಂದರು.

ಟಾಪ್ ನ್ಯೂಸ್

4-BSNL

BSNL: ಗತವೈಭವದತ್ತ ಬಿಎಸ್‌ಎನ್‌ಎಲ್‌?

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

delhi

Farmers Protest: ದೆಹಲಿಯತ್ತ ರೈತರ ಮೆರವಣಿಗೆ… ದೆಹಲಿ-ನೋಯ್ಡಾ ಗಡಿಯಲ್ಲಿ ಟ್ರಾಫಿಕ್ ಜಾಮ್

Wedding Shoot: ಮದುವೆ ಆಲ್ಬಂ ವಹಿವಾಟು 5 ಸಾವಿರ ಕೋಟಿ!

Wedding Shoot: ಮದುವೆ ಆಲ್ಬಂ ವಹಿವಾಟು 5 ಸಾವಿರ ಕೋಟಿ!

3

Pushpa 2: ಪುಷ್ಪ ಹವಾ ಮುಂದೆ ಮಂಕಾದ ಟಿಕೆಟ್‌ ದರ ಹೋರಾಟ

UI Movie: ಧಿಕ್ಕಾರಗಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ.. ಕಲಿಯುಗದ ಕರಾಳತೆ ಬಿಚ್ಟಿಟ್ಟ ʼಯುಐʼ

UI Movie: ಧಿಕ್ಕಾರಗಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ.. ಕಲಿಯುಗದ ಕರಾಳತೆ ಬಿಚ್ಟಿಟ್ಟ ʼಯುಐʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್‌ ಎಸ್‌ಐಟಿಗೆ ವರ್ಗಾವಣೆ?

Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್‌ ಎಸ್‌ಐಟಿಗೆ ವರ್ಗಾವಣೆ?

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

IPS Officer: ಹಾಸನದಲ್ಲಿ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

DK-Shivakumar

Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು

BY-Vijayendra

Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

4

Karkala – ಹಿರಿಯಡಕ: ಧೂಳಿನಲ್ಲಿ ಮಿಂದೆದ್ದು ಸಾಗುವ ಸಂಕಟ

4-BSNL

BSNL: ಗತವೈಭವದತ್ತ ಬಿಎಸ್‌ಎನ್‌ಎಲ್‌?

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

3

Kollur: ರಸ್ತೆಯುದ್ದಕ್ಕೂ ಪ್ಲಾಸ್ಟಿಕ್‌ ಬಾಟಲಿಗಳ ತ್ಯಾಜ್ಯ

2

Mangaluru: ಸ್ಮಾರ್ಟ್‌ಸಿಟಿಯಿಂದ ಬೀಚ್‌ ಸ್ವಚ್ಛತೆಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.