Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ
ಹೊಂದಾಣಿಕೆ ರಾಜಕಾರಣದ ಆವಶ್ಯಕತೆ ನನಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Dec 2, 2024, 7:25 AM IST
ಬೆಂಗಳೂರು: ಒಂದು ಕ್ಷಣವೂ ವಿಳಂಬ ಬೇಡ. ಶುಭ ಮುಹೂರ್ತಕ್ಕೆ ಕಾಯಬೇಡಿ. ಯಾವುದೇ ದಾಖಲೆ, ವೀಡಿಯೋ ಇದ್ದರೂ ತತ್‌ಕ್ಷಣ ಬಿಡುಗಡೆ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದ್ದಾರೆ.
ತಮ್ಮ ವಿರುದ್ಧ ವೀಡಿಯೋ ಬಿಡುಗಡೆ ಬಾಂಬ್ ಸಿಡಿಸಿದ ಯತ್ನಾಳ್ ಮಾತಿಗೆ ರವಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ವಿಜಯೇಂದ್ರ, ಹೊಂದಾಣಿಕೆ ರಾಜಕಾರಣದ ಆವಶ್ಯಕತೆ ನನಗಿಲ್ಲ. ಅದೇನು ದಾಖಲೆ ಇದೆಯೋ ಬಿಡುಗಡೆ ಮಾಡಲಿ ಎಂದರು.
ನನಗೆ ನನ್ನ ಗುರಿಯ ಬಗ್ಗೆ ಸ್ಪಷ್ಟತೆ ಇದೆ. ಪಕ್ಷದ ಎಲ್ಲ ಕಾರ್ಯಕರ್ತರನ್ನೂ ಒಗ್ಗೂಡಿಸಿಕೊಂಡು ಪಕ್ಷ ಸಂಘಟಿಸುವ ಗುರಿ ನನ್ನ ಮುಂದಿದೆ. ಹೀಗಿರುವಾಗ ಹೊಂದಾಣಿಕೆ ಏಕೆ? ಆದರೂ ಬಿಎಸ್‌ವೈ ಹಾಗೂ ನನ್ನ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ. ಸಂಘಟನೆಗೆ ಹೊಡೆತ ನೀಡಲಾ ಗುತ್ತಿದೆ. ಇದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.
ಡಿ. 9ರ ವರೆಗೆ ಕಾಯಲು ನಿರ್ಧಾರ?
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಂಪಿನ ನಾಯಕರು ರವಿವಾರ ಸಭೆ ನಡೆಸಿದ್ದು, ಯತ್ನಾಳ್ ತಂಡದ ವಿರುದ್ಧ ವರಿಷ್ಠರು ಯಾವ ನಿರ್ಣಯ ಕೈಗೊಳ್ಳಲಿದ್ದಾರೆ ಎಂಬ ಕುರಿತು ಡಿ. 9ರ ವರೆಗೆ ಕಾದು ನೋಡಲು ನಿರ್ಧರಿಸಿ ದ್ದಾರೆ. ಬಳಿಕ ಡಿ. 10ರಂದು ದಾವಣಗೆರೆಯಲ್ಲಿ ಮತ್ತೂಂದು ಸಭೆ ನಡೆಸಲು ಸಜ್ಜಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್ ಎಸ್‌ಐಟಿಗೆ ವರ್ಗಾವಣೆ?
IPS Officer: ಹಾಸನದಲ್ಲಿ ಜೀಪ್ ಅಪಘಾತ; ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವು
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.