Record: 12 ಗಂಟೆ, 3 ಲಕ್ಷ ಟಿಕೆಟ್‌ ಸೇಲ್‌: ಪಠಾಣ್‌, ಕೆಜಿಎಫ್ ಹಿಂದಿಕ್ಕಿ ಪುಷ್ಪ-2 ದಾಖಲೆ

Team Udayavani, Dec 2, 2024, 4:31 AM IST

pushpa-2

ಹೊಸದಿಲ್ಲಿ: ಗುರುವಾರ ತೆರೆಕಾಣಲಿರುವ ಪುಷ್ಪ-2 ಸಿನೆಮಾ ಟಿಕೆಟ್‌ಗಳಿಗೆ ಭರ್ಜರಿ ಬೇಡಿಕೆ ಬಂದಿದ್ದು, ಮೊದಲ 12 ಗಂಟೆಗಳಲ್ಲೇ ಬರೋಬ್ಬರಿ 3 ಲಕ್ಷ ಟಿಕೆಟ್‌ಗಳು ಮಾರಾಟವಾಗಿ ದಾಖಲೆ ನಿರ್ಮಿಸಿದೆ.

ಶನಿವಾರ ಮಧ್ಯರಾತ್ರಿಯಿಂದಲೇ ಮಾರಾಟ ಆರಂಭವಾಗಿದ್ದು, ಮೊದಲ ದಿನವೇ ಸಿನೆಮಾದ ಗಳಿಕೆ 10 ಕೋಟಿ ರೂ. ತಲುಪಿದೆ. ಇದರೊಂದಿಗೆ “ಪುಷ್ಪ: ದಿ ರೂಲ್‌’ ಈ ಹಿಂದೆ ಪಠಾಣ್‌(2 ಲಕ್ಷ), ಕೆಜಿಎಫ್ ಚಾಪ್ಟರ್‌-2(1.25 ಲಕ್ಷ) ಮಾಡಿದ್ದ ದಾಖಲೆಗಳನ್ನು ಮುರಿದಿದೆ. ಇದೇ ವೇಳೆ, ದಿಲ್ಲಿಯಲ್ಲಿ ಈ ಚಿತ್ರದ ಟಿಕೆಟ್‌ ದರ 1,800 ರೂ.ಗಳಷ್ಟಿದ್ದರೆ, ಇತ್ತ ಮುಂಬಯಿಯಲ್ಲಿ 1,600 ರೂ. ಗೆ ಮಾರಾಟವಾಗುತ್ತಿದೆ.

ಟಾಪ್ ನ್ಯೂಸ್

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

2-tumkur

Tumkur: ಬಸ್ ಪಲ್ಟಿಯಾಗಿ ಮೂವರು ಸಾವು

Mohan-Bagvath

Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್‌ ಭಾಗವತ್‌

jaya-Saha

ICC Chairman: ಐಸಿಸಿಗೆ ನೂತನ ಸಾರಥಿ ಜಯ್‌ ಶಾ; ಅಧಿಕಾರ ಸ್ವೀಕಾರ

Yathanaa

Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

1-horoscope

Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

DK-Shivakumar

Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohan-Bagvath

Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್‌ ಭಾಗವತ್‌

pududcherry-Cyclone

Cyclone Fengal: ಫೈಂಜಾಲ್‌ಗೆ 3 ಬಲಿ: ಪುದುಚೇರಿಯಲ್ಲಿ 30 ವರ್ಷದಲ್ಲೇ ಗರಿಷ್ಠ ಮಳೆ!

C.Naidu-Andra

Scraps: ಜಗನ್‌ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್‌ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ

Ekanath-Shinde

Maharashtra Govt. Formation: ಹೊಸ ಸಿಎಂಗೆ ಸಂಪೂರ್ಣ ಸಹಕಾರ ನೀಡುವೆ: ಏಕನಾಥ ಶಿಂಧೆ

Kashmir-Mufthi

Conraversy Statement: ಬಾಂಗ್ಲಾ-ಭಾರತ ನಡುವೆ ವ್ಯತ್ಯಾಸ ಕಾಣುತ್ತಿಲ್ಲ: ಮೆಹಬೂಬಾ ವಿವಾದ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ

2-tumkur

Tumkur: ಬಸ್ ಪಲ್ಟಿಯಾಗಿ ಮೂವರು ಸಾವು

Mohan-Bagvath

Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್‌ ಭಾಗವತ್‌

jaya-Saha

ICC Chairman: ಐಸಿಸಿಗೆ ನೂತನ ಸಾರಥಿ ಜಯ್‌ ಶಾ; ಅಧಿಕಾರ ಸ್ವೀಕಾರ

Yathanaa

Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.