Jammu: ಅನ್ಯರಾಜ್ಯದವರ ವಿವಾಹ ಆದರೂ ಪಂಡಿತ ಸ್ತ್ರೀಯರು ವಲಸಿಗರೇ: ಹೈಕೋರ್ಟ್
Team Udayavani, Dec 2, 2024, 4:36 AM IST
ಜಮ್ಮು: ಕಾಶ್ಮೀರಿ ಪಂಡಿತ ಮಹಿಳೆಯರು ವಲಸಿಗರಲ್ಲದ ಪುರುಷರನ್ನು ವಿವಾಹವಾದರೂ, ಅವರನ್ನು ವಲಸಿಗರೆಂದೇ ಪರಿಗಣಿಸಬೇಕು ಎಂದು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಮೂಲಕ, ಪ್ರಧಾನಮಂತ್ರಿ ಉದ್ಯೋಗ ಪ್ಯಾಕೇಜ್‌ನಡಿ ಆಯ್ಕೆಯಾಗಿದ್ದ ಇಬ್ಬರು ಮಹಿಳೆಯರ ಪರ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. “ಒಬ್ಬ ಪುರುಷ ವಲಸಿಗರಲ್ಲದ ಮಹಿಳೆಯನ್ನು ಮದುವೆಯಾದರೂ, ಆತನ ವಲಸಿಗ ಸ್ಥಾನಮಾನ ಉಳಿಯುತ್ತದೆ. ಆದರೆ ಮಹಿಳೆಯರಿಗೆ ಮಾತ್ರ ಈ ನಿಯಮವಿದ್ದು, ಇದು ಪಿತೃಪ್ರಧಾನ ವ್ಯವಸ್ಥೆಯ ಮುಂದುವರಿಕೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ವಲಸಿಗರಲ್ಲದ ಪುರುಷರನ್ನು ಮದುವೆಯಾದ ಕಾರಣ ನಮ್ಮ ವಲಸಿಗ ಸ್ಥಾನಮಾನ ಹಾಗೂ ಉದ್ಯೋಗ ಕಳೆದುಕೊಳ್ಳಬೇಕಾಗಿದೆ ಎಂದು ಇಬ್ಬರು ಮಹಿಳೆಯರು 2018ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್ ಭಾಗವತ್
Cyclone Fengal: ಫೈಂಜಾಲ್‌ಗೆ 3 ಬಲಿ: ಪುದುಚೇರಿಯಲ್ಲಿ 30 ವರ್ಷದಲ್ಲೇ ಗರಿಷ್ಠ ಮಳೆ!
Scraps: ಜಗನ್ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ
Maharashtra Govt. Formation: ಹೊಸ ಸಿಎಂಗೆ ಸಂಪೂರ್ಣ ಸಹಕಾರ ನೀಡುವೆ: ಏಕನಾಥ ಶಿಂಧೆ
Controversy Statement: ಬಾಂಗ್ಲಾ-ಭಾರತ ನಡುವೆ ವ್ಯತ್ಯಾಸ ಕಾಣುತ್ತಿಲ್ಲ: ಮೆಹಬೂಬಾ ವಿವಾದ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Retirement: 37ನೇ ವಯಸ್ಸಿಗೆ ನಟನೆಗೆ ಗುಡ್ಬೈ ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ ನಟ
IPS Officer: ಹಾಸನದಲ್ಲಿ ಜೀಪ್ ಅಪಘಾತ; ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವು
Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು
ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ
Tumkur: ಬಸ್ ಪಲ್ಟಿಯಾಗಿ ಮೂವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.