Horoscope: ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Team Udayavani, Dec 3, 2024, 7:15 AM IST
ಮೇಷ: ದೊಡ್ಡದಾಗಿ ತೋರುವ ಸುಲಭ ಸವಾಲುಗಳು. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸೇವಾಕ್ಷೇತ್ರಗಳಿಗೆ ಪ್ರವೇಶದಿಂದ ಕೀರ್ತಿ.
ವೃಷಭ: ಜಾಣ್ಮೆಯ ವ್ಯವಹಾರದಿಂದ ಕಾರ್ಯ ಸಾಧನೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ.
ಮಿಥುನ: ಉದ್ಯೋಗಸ್ಥರಿಗೆ ಸದ್ವರ್ತನೆಯಿಂದ ಶ್ಲಾಘನೆ. ಉದ್ಯಮಗಳ ಪಾಲಿಗೆ ಶುಭದಿನ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನಕ್ಕೆ ಅನುಕೂಲ ವಾತಾವರಣ.
ಕರ್ಕಾಟಕ: ಹಿಂದೆಮುಂದೆ ನೋಡದೆ ಮಾತು ಕೊಡದಿರಿ. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.
ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಉದ್ಯೋಗಸ್ಥ ಮಹಿಳೆಯರಿಗೆ ಶುಭದಿನ.
ಕನ್ಯಾ: ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ಈಜುವ ಹವ್ಯಾಸ ಉಳ್ಳವರು ಎಚ್ಚರ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.
ವೃಶ್ಚಿಕ: ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ. ಯಂತ್ರೋಪ ಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.
ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಕುಟುಂಬ ಕಲಹ ಪರಿಹಾರವಾಗಿ ನೆಮ್ಮದಿ. ಉದ್ಯೋಗಾಸಕ್ತ ಶಿಕ್ಷಿತ ರಿಗೆ ಸದವಕಾಶ. ಗೃಹಿಣಿಯರ ಸ್ಯೋದ್ಯೋಗ ಯೋಜನೆ ಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.
ಮಕರ: ಯೋಜನಾಬದ್ಧ ನಡೆಯಿಂದ ಕಾರ್ಯಸಿದ್ಧಿ. ವಸ್ತ್ರ, ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.
ಕುಂಭ: ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶ ಗಳು. ಟೈಲರಿಂಗ್, ಕರಕುಶಲ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.
ಮೀನ: ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ನಿಮ್ಮ ಸರಳತನ ದೌರ್ಬಲ್ಯವಾಗದಿರಲಿ, ಸಣ್ಣ ಪ್ರಯಾಣ
Daily Horoscope;ಮನಸ್ಸಿನ ಸ್ವಾಸ್ಥ್ಯಕ್ಕೆ ಹಾನಿ, ಉದ್ಯೋಗ ಪ್ರಾರ್ಥನೆಗೆ ಕ್ಷಿಪ್ರಾನುಗ್ರಹ
Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
Daily Horoscope: ಪೂರ್ವಸಿದ್ಧತೆಯಿಲ್ಲದೆ ಕಾರ್ಯಕ್ಕೆ ಧುಮುಕದಿರಿ, ಪ್ರಯತ್ನದಲ್ಲಿ ಪ್ರಗತಿ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Asia Cup Hockey: ಅರೈಜೀತ್ ಹ್ಯಾಟ್ರಿಕ್; ಪಾಕಿಸ್ಥಾನ ಸೋಲಿಸಿದ ಭಾರತಕ್ಕೆ ಕಿರೀಟ
Daily Horoscope: ನಿಮ್ಮ ಸರಳತನ ದೌರ್ಬಲ್ಯವಾಗದಿರಲಿ, ಸಣ್ಣ ಪ್ರಯಾಣ
Congress: ಹಾಸನದಲ್ಲಿ ಬೃಹತ್ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.