Udupi: ಗಾಂಜಾ ಸೇವನೆ; ಬಂಧನ
Team Udayavani, Dec 2, 2024, 9:29 PM IST
ಉಡುಪಿ: ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಾದಕ ದ್ರವ್ಯ ಸೇವಿಸಿ ಅಮಲಿನಲ್ಲಿದ್ದ ಇಕ್ಬಾಲ್(33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.