Belthangady: ವಿದ್ಯುತ್ ಆಘಾತ; ಕಾರ್ಮಿಕ ಸಾವು
Team Udayavani, Dec 2, 2024, 9:45 PM IST
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲೇರಿಯ ಬೇಕರಿಯೊಂದರಲ್ಲಿ ಕಾರ್ಮಿಕ, ಮೂಡಿಗೆರೆ ಜೆಎಂ ರಸ್ತೆಯ ರಾಮೇಗೌಡ ಅವರ ಪುತ್ರ ಗಿರೀಶ್ (37) ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಫ್ರಿಡ್ಜ್ನ ಸ್ವಿಚ್ ತೆಗೆಯುತ್ತಿದ್ದಾಗ ದುರಂತ ಸಂಭವಿಸಿದೆ. ಅವರು ಎಂಟು ತಿಂಗಳಿನಿಂದ ಈ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.