Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್‌ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ

Team Udayavani, Dec 2, 2024, 10:30 PM IST

Untitled-5

ಕಾಸರಗೋಡು: ಆಕ್ಕಿ ವ್ಯಾಪಾರಿ ಕಣ್ಣೂರು ವಳಪಟ್ಟಣಂ ಮನ್ನ ನಿವಾಸಿ ಅಶ್ರಫ್‌ ಅವರ ಮನೆಯಿಂದ ಒಂದು ಕೋಟಿ ರೂ. ನಗದು ಮತ್ತು 300 ಪವನ್‌ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಸಿ.ಪಿ. ಲಿಜೇಶ್‌ (45) ಎಂಬಾತನನ್ನು ವಳಪಟ್ಟಣಂ ಪೊಲೀಸರು ಬಂಧಿಸಿದ್ದಾರೆ.

ನ. 20ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಹಿಂಭಾಗದ ಕಿಟಕಿ ಸರಳುಗಳನ್ನು ಕಿತ್ತು ಒಳಗೆ ನುಗ್ಗಿ ಮನೆಯೊಳಗಿದ್ದ ಕೀಲಿ ಕೈ ಬಳಸಿ ಕಪಾಟಿನಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಲಾಗಿತ್ತು. ಕಳವು ಮಾಡಿದ ನಗ-ನಗದನ್ನು ಲಿಜೇಶ್‌ನ ಮನೆಯ ಮಂಚದ ಅಡಿಭಾಗದಲ್ಲಿ ಕಬ್ಬಿಣದಿಂದ ನಿರ್ಮಿಸಿದ ಕಪಾಟಿನೊಳಗಿನಿಂದ ಪೊಲೀಸರು ಪತ್ತೆಹಚ್ಚಿದ್ದಾರೆ.

ಟಾಪ್ ನ್ಯೂಸ್

Delhi-Air

Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್‌ ನಕಾರ!

PM-Modi-sabaramathi

Film Screening: “ದ ಸಾಬರ್‌ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

supreme-Court

Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್‌ ಅರ್ಜಿ

Renuka-Chowdary

RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್‌ ಪ್ರಶ್ನೆ

Space-sata

Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

1-asadas

ಕಿರುತೆರೆ ನಟಿ ಶೋಭಿತಾ ಆತ್ಮಹ*ತ್ಯೆ ದೃಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Rain-1

Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್‌ ಅಲರ್ಟ್‌!

london-King-SEC

Kasaragodu: ಲಂಡನ್‌ ಚಾರ್ಲ್ಸ್‌ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ

Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ

Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ

Kasargod: ಅಡವಿರಿಸಿದ ಚಿನ್ನ ಪಡೆದು ಮಾರಾಟಗೈದು ವಂಚನೆ: ಕೇಸು ದಾಖಲು

Kasargod: ಅಡವಿರಿಸಿದ ಚಿನ್ನ ಪಡೆದು ಮಾರಾಟಗೈದು ವಂಚನೆ: ಕೇಸು ದಾಖಲು

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Delhi-Air

Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್‌ ನಕಾರ!

PM-Modi-sabaramathi

Film Screening: “ದ ಸಾಬರ್‌ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

supreme-Court

Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್‌ ಅರ್ಜಿ

Renuka-Chowdary

RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್‌ ಪ್ರಶ್ನೆ

Space-sata

Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.