Tumakuru: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 50ಎಕರೆ ಭೂಮಿ ಮಂಜೂರು: ಸಿಎಂ

ಕೆಎಸ್‌ಸಿಎ ನಿರ್ಮಾಣ ಕಾಮಗಾರಿ ತ್ವರಿತಗೊಳಿಸಲಿ, ಶಂಕುಸ್ಥಾಪನೆ ನೆರವೇರಿಸಿ ಸಿದ್ದರಾಮಯ್ಯ ಸೂಚನೆ

Team Udayavani, Dec 2, 2024, 10:03 PM IST

TMK-Cri-Stadium

ತುಮಕೂರು: ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಿ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ (ಡಿ.2)ದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬಳಿಕ ಕಾರ್ಯಕ್ರಮದ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಗೆ 50 ಎಕರೆ ಭೂಮಿ ಮಂಜೂರು ಮಾಡಿದ್ದೇವೆ. ಈ ಉಪಕ್ರಮ ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಕೆಎಸ್ ಸಿಎಗೆ 50 ಎಕರೆ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು. ಕ್ರಿಕೆಟ್ ಆಸಕ್ತರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಎಸ್‌ಸಿಎ ನಿರ್ಮಾಣವನ್ನು ತ್ವರಿತಗೊಳಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಬೇಡಿಕೆ: 
ಮೈಸೂರಿನಲ್ಲೂ ಕಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡಲಾಗುವುದು  ಮೈಸೂರಿನಲ್ಲೂ ಇದೇ ಯೋಜನೆಗೆ ಭೂಮಿ ಮಂಜೂರು ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸ್ಥಳೀಯ ಶಾಸಕರು, ಕೆಎಸ್‌ಸಿಎ ಅಧ್ಯಕ್ಷ ರಘುರಾಮ ಭಟ್‌ ಸೇರಿ  ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಭಟನೆಗೆಲ್ಲ ಹೆದರಲ್ಲ:
ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

1-asadas

ಕಿರುತೆರೆ ನಟಿ ಶೋಭಿತಾ ಆತ್ಮಹ*ತ್ಯೆ ದೃಢ

DK SHI NEW

Congress; ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ: ಶಿವಕುಮಾರ್‌

Rain Heavy (2)

Cyclone Fengal: ರಾಜಧಾನಿ, ಹಳೇ ಮೈಸೂರು ತತ್ತರ

ind-jpn

Asia Cup: ಅಂಡರ್‌-19 ಏಷ್ಯಾ ಕಪ್‌: ಜಪಾನ್‌ ಮೇಲೆ ಭಾರತ ಸವಾರಿ

Malpe; ದಡಕ್ಕೆ ಮರಳಿದ ಮೀನುಗಾರಿಕಾ ಬೋಟುಗಳು

Malpe; ದಡಕ್ಕೆ ಮರಳಿದ ಮೀನುಗಾರಿಕಾ ಬೋಟುಗಳು

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

ಮೋದಿ, ಸಿದ್ದು ಹಣ ಹಾಕುತ್ತಾರೆಂದು ಅಂಚೆ ಕಚೇರಿ ಮುಂದೆ ದಂಡು!

DK SHI NEW

Congress; ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ: ಶಿವಕುಮಾರ್‌

Rain Heavy (2)

Cyclone Fengal: ರಾಜಧಾನಿ, ಹಳೇ ಮೈಸೂರು ತತ್ತರ

paddy

ಭತ್ತ, ರಾಗಿ ಬೆಳೆಗೆ ಹಾನಿ ತಂದ ಮಳೆ

1-kpll

Waqf Board ಜನರನ್ನು ಕ್ಯಾನ್ಸರ್‌ನಂತೆ ಕಾಡುತ್ತಿದೆ : ಆರ್‌. ಅಶೋಕ್‌

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

Udupi: ಗೀತಾರ್ಥ ಚಿಂತನೆ-112: ಸ್ಥಿತ್ಯಂತರವೇ ವಿನಾ ವಸ್ತ್ವಂತರವಲ್ಲ

1-asadas

ಕಿರುತೆರೆ ನಟಿ ಶೋಭಿತಾ ಆತ್ಮಹ*ತ್ಯೆ ದೃಢ

MONEY (2)

ಮೋದಿ, ಸಿದ್ದು ಹಣ ಹಾಕುತ್ತಾರೆಂದು ಅಂಚೆ ಕಚೇರಿ ಮುಂದೆ ದಂಡು!

DK SHI NEW

Congress; ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ: ಶಿವಕುಮಾರ್‌

Rain Heavy (2)

Cyclone Fengal: ರಾಜಧಾನಿ, ಹಳೇ ಮೈಸೂರು ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.