Pro Kabbaddi: ಇಂದಿನಿಂದ ‘ಬಾಲೆವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್’ನಲ್ಲಿ ಪುಣೆಯ ಆವೃತ್ತಿ
Team Udayavani, Dec 3, 2024, 1:06 AM IST
ಪುಣೆ: ಪ್ರೊ ಕಬಡ್ಡಿ ಲೀಗ್‌ನ 11ನೇ ಆವೃತ್ತಿಯ 132 ಲೀಗ್ ಪಂದ್ಯ ಗಳಲ್ಲಿ ಈಗಾಗಲೇ 88 ಪಂದ್ಯಗಳು ಮುಕ್ತಾಯಗೊಂಡಿವೆ. ಇನ್ನು 44 ಪಂದ್ಯಗಳು ಬಾಕಿ ಉಳಿದಿದ್ದು, ಈ ಎಲ್ಲ ಪಂದ್ಯಗಳು ಮಂಗಳವಾರದಿಂದ ಪುಣೆಯ “ಬಾಲೆವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್’ನಲ್ಲಿ ನಡೆಯಲಿವೆ.
ಲೀಗ್, ಎಲಿಮಿನೇಟರ್, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳೆಲ್ಲವೂ ಇಲ್ಲಿಯೇ ಸಾಗಲಿವೆ. ಹೀಗಾಗಿ, ತನ್ನ ಪ್ರಖರತೆಯನ್ನು ಕಳೆದುಕೊಂಡಿರುವ ಹಾಲಿ ಚಾಂಪಿಯನ್ ಪುಣೇರಿ ಪಲ್ಟಾನ್, ತವರಿನಲ್ಲಿ ಮಿಂಚುವುದೇ ಎನ್ನುವುದೊಂದು ನಿರೀಕ್ಷೆ. ಹರಿಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ತೆಲುಗು ಟೈಟಾನ್ಸ್ ಅಗ್ರಸ್ಥಾನದಲ್ಲಿವೆ. ಆತಿಥೇಯ ಪುಣೇರಿ 5ನೇ, ಜೈಪುರ್ 6ನೇ ಸ್ಥಾನದಲ್ಲಿದೆ.
ಬುಲ್ಸ್ ಸ್ಥಿತಿ ಶೋಚನೀಯ
ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಬೆಂಗಳೂರು ಬುಲ್ಸ್ ಕೊನೆಯ ಸ್ಥಾನಕ್ಕೆ ಕುಸಿದಿದೆ. ಉಳಿದ 7 ಪಂದ್ಯ ಗೆದ್ದರೂ ಬುಲ್ಸ್ ಪ್ಲೇ ಆಫ್ ಪ್ರವೇಶಿಸದು ಎಂದೇ ಹೇಳಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC ಸನ್ನಿವೇಶ ಬದಲು; ಭಾರತಕ್ಕೆ ಸುಲಭವಾಯ್ತು ಫೈನಲ್ ಪ್ರವೇಶ; ಇಲ್ಲಿದೆ ಲೆಕ್ಕಾಚಾರ
PV Sindhu: ಐಪಿಎಲ್ ತಂಡದ ಜತೆ ಕೆಲಸ ಮಾಡಿದ ಉದ್ಯಮಿಯ ಕೈಹಿಡಿಯಲಿದ್ದಾರೆ ಪಿ.ವಿ.ಸಿಂಧು
Indian Premier league: ನಾಯಕರ ಹುಡುಕಾಟದಲ್ಲಿ 5 ಐಪಿಎಲ್ ತಂಡ
Cap Auction: ಬೇಕೇ ಸರ್ ಡೊನಾಲ್ಡ್ ಬ್ರಾಡ್‌ಮನ್ ಕ್ಯಾಪ್?
India-Australia Test: ಬುಮ್ರಾ ಶ್ರೇಷ್ಠ ಪೇಸ್ ಬೌಲರ್: ಟ್ರ್ಯಾವಿಸ್ ಹೆಡ್ ಪ್ರಶಂಸೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ
Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.