Dharamstshala ಲಕ್ಷದೀಪೋತ್ಸವ: ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ

Team Udayavani, Dec 3, 2024, 1:23 AM IST

Dharamstshala ಲಕ್ಷದೀಪೋತ್ಸವ: ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಸಮವಸರಣ ಪೂಜೆಯು ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಚಂದ್ರಶಾಲೆಯಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ರವಿವಾರ ನೆರವೇರಿತು.

ಚಂದ್ರಶಾಲೆಯಲ್ಲಿ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಯನ್ನು ವಿರಾಜಮಾನಗೊಳಿಸಿ, ಶ್ರೀ ಬಾಹುಬಲಿ ಸೇವಾ ಸಮಿತಿಯ ಶ್ರಾವಕ ಶ್ರಾವಕಿಯರು ಭಜನೆ, ಸ್ತೋತ್ರ ಮತ್ತು ಪೂಜಾಮಂತ್ರ ಪಠಿಸಿ, ಅಷ್ಟವಿಧಾರ್ಚನೆ ಪೂಜೆ ಸಲ್ಲಿಸಿದರು. ಅರಹಂತ ಪೂಜೆ, ಸಿದ್ಧಮರಮೇಷ್ಠಿಗಳ ಪೂಜೆ, ಬಾಹುಬಲಿ ಸ್ವಾಮಿ ಪೂಜೆ, ಶ್ರುತಪೂಜೆ ಮತ್ತು ಗಣಧರಪರಮೇಷ್ಠಿ ಪೂಜೆ ನಡೆಯಿತು. ಶಿಶಿರ್‌ ಇಂದ್ರ ಅವರು ಮಂತ್ರ ಪಠಿಸಿದರು.

ಸಾಮೂಹಿಕ ಮಹಾಮಂಗಳಾರತಿ ಸಲ್ಲಿಸಿ ಶಾಂತಿ ಮಂತ್ರ ಪಠಿಸಲಾಯಿತು. ಜಿನ ಭಜನೆ ಮೂಲಕ ಶ್ರೀ ಚಂದ್ರನಾಥ ಸ್ವಾಮಿಯನ್ನು ಸ್ತುತಿಸಲಾಯಿತು. ಸೌಮ್ಯಾ, ಮಂಜುಳಾ ಹಾಗೂ ಸಾವಿತ್ರಿ ಅವರ ಗಾಯನಕ್ಕೆ ತಬಲದಲ್ಲಿ ಶೋಧನ್‌ ಧರ್ಮಸ್ಥಳ ಮತ್ತು ಹಾರ್ಮೋನಿಯಂನಲ್ಲಿ ರವಿರಾಜ್‌ ಉಜಿರೆ ಸಹಕರಿಸಿದರು.

ಬೆಂಗಳೂರಿನ ವಿಶ್ವಶಾಂತಿ ಯುವಸೇವಾ ಸಮಿತಿಯ ನವೀನ್‌ ಜಾಂಬಳೆ ಮತ್ತು ತಂಡದವರಿಂದ ಜಿನಗಾನೋತ್ಸವ ಕಾರ್ಯಕ್ರಮ ನಡೆಯಿತು. ಪಾಕತಜ್ಞರಾದ ಸನತ್‌ ಕುಮಾರ್‌ ಮತ್ತು ರವಿರಾಜ್‌ ಜೈನ್‌ ಅವರನ್ನು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮ್ಮಾನಿಸಿದರು.ಬ್ಯಾಂಡ್‌ ವಾಲಗ ಸಹಿತ ಮಹಾಮಂಗಳಾರತಿ ಸಲ್ಲಿಸುವುದರೊಂದಿಗೆ ಸಮವಸರಣ ಪೂಜೆ ಸಂಪನ್ನಗೊಂಡಿತು.

ಟಾಪ್ ನ್ಯೂಸ್

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Kadaba: ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

Kadaba: ಬಿಳಿನೆಲೆ ಸಂದೀಪ್‌ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

Kadaba: ಬಿಳಿನೆಲೆ ಸಂದೀಪ್‌ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

1

Puttur: ಸರಕಾರಿ ಇಲಾಖೆಗಳಲ್ಲಿ ವಿಟಮಿನ್‌ ಎಸ್‌ ಕೊರತೆ!

Belthangady: Body of man who drowned in Netravati river found

Beltangady: ಬೆಳಾಲು ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.