Guarantees ಅವಹೇಳನ: ಶಿಕ್ಷಕಿ ಅಮಾನತಿಗೆ ಆಗ್ರಹ
Team Udayavani, Dec 3, 2024, 6:24 AM IST
ಕೆ.ಆರ್. ನಗರ: ತಾಲೂಕಿನ ಕಾಳೇನಹಳ್ಳಿ ಆದರ್ಶ ವಿದ್ಯಾಲಯದ ಸಮಾಜ ವಿಜ್ಞಾನ ಶಿಕ್ಷಕಿ ತರಗತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಟೀಕಿಸುವುದರ ಜತೆಗೆ ಮುಖ್ಯಮಂತ್ರಿ, ಸಚಿವರು, ಕ್ಷೇತ್ರದ ಶಾಸಕರ ಬಗ್ಗೆ ಲಘುವಾಗಿ ಮಾತನಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ, ಶಾಸಕರನ್ನು ಏಕ ವಚನದಲ್ಲಿ ನಿಂದಿಸಿ, ಸರಕಾರ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದ ಸಹಕಾರದೊಂದಿಗೆ ನಿತ್ಯ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ಕುರಿತೂ ಲಘುವಾಗಿ ಮಾತನಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಶಿಕ್ಷಕಿಯನ್ನು ಅಮಾನತುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಡಿಡಿಪಿಐ ಎಸ್.ಟಿ. ಜವರೇಗೌಡ ಪ್ರತಿಕ್ರಿಯಿಸಿ, ಶಿಕ್ಷಕಿಯ ಬಗ್ಗೆ ನಮ್ಮ ಕಚೇರಿಗೆ ಲಿಖೀತ ದೂರು ಬಂದಿದ್ದು, ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Congress: ಹಾಸನದಲ್ಲಿ ಬೃಹತ್ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mahayuti: ಈ ಬಾರಿ ನಾನು ದೇವೇಂದ್ರ ಫಡ್ನವೀಸ್ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.