Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!
ಕಕ್ಷೆ ನಿರುಪಯೋಗವಾಗುವ ಅಪಾಯವಿದೆ: ತಜ್ಞರು
Team Udayavani, Dec 3, 2024, 2:30 AM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಉಪಗ್ರಹ ಉಡಾವಣೆಯ ಬಗ್ಗೆ ತಜ್ಞರ ತಂಡವೊಂದು ಕಳವಳ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಭೂ ಕೆಳಕಕ್ಷೆ ನಿರುಪಯೋಗ ವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಸುಮಾರು 14,000 ಉಪಗ್ರಹಗಳು ಮತ್ತು 12 ಕೋಟಿ ಬಾಹ್ಯಾಕಾಶ ತಾಜ್ಯ ಭೂಮಿಯ ಕೆಳಕಕ್ಷೆಯಲ್ಲಿವೆ. ಇವುಗಳ ಸಂಖ್ಯೆ ಹೀಗೆ ಹೆಚ್ಚಳಗೊಂಡರೆ, ಹೊಸ ಉಪಗ್ರಹಗಳನ್ನು ಉಡಾವಣೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಬಾಹ್ಯಾ ಕಾಶ ತಜ್ಞರು ಎಚ್ಚರಿಕೆ ನೀಡಿದ್ದಾರೆ.
3,000 ನಿಷ್ಕ್ರಿಯ ಉಪಗ್ರಹ ಸೇರಿ ಒಟ್ಟು 14,000 ಉಪಗ್ರಹಗಳು ಭೂ ಕೆಳಕಕ್ಷೆಯಲ್ಲಿ ಸುತ್ತುತ್ತಿವೆ. ಇದಲ್ಲದೇ 2 ಕೋಟಿಗೂ ಹೆಚ್ಚು ತ್ಯಾಜ್ಯ ಈ ಪ್ರದೇಶದಲ್ಲಿದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಬಾಹ್ಯಾಕಾಶ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಬಾಹ್ಯಾಕಾಶದ ಸುರಕ್ಷತೆಯ ಬಗ್ಗೆ ಎಚ್ಚರಿಕೆ ಬೇಕು ಎಂದು ಅಮೆರಿಕದ “ಸ್ಲಿಂಗ್ ಶಾಟ್ ಏರೋಸ್ಪೇಸ್’ ಹೇಳಿದೆ.
ಜಾಗತಿಕ ಸಂವಹನಕ್ಕೆ ಈ ಕಕ್ಷೆಯಲ್ಲಿ ಉಪ ಗ್ರಹಗಳನ್ನು ನಿಯೋಜನೆ ಮಾಡು ವುದು ಅತ್ಯಂತ ಅಗತ್ಯವಾಗಿದೆ. ಒಂದು ವೇಳೆ ಇಲ್ಲಿ ಉಪಗ್ರಹ ನಿಯೋ ಜಿಸಲು ಸಾಧ್ಯವಾಗದಿದ್ದರೆ ಇದು ಸಂವಹನದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ
Mangaluru: ಟಾಸ್ಕ್ ಫೋರ್ಸ್ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.