Film Screening: “ದ ಸಾಬರ್‌ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

ಕೇಂದ್ರ ಸಚಿವ ಸಂಪುಟದ ಸದಸ್ಯರು, ಎನ್‌ಡಿಎ ಸಂಸದರು ಭಾಗಿ

Team Udayavani, Dec 3, 2024, 3:02 AM IST

PM-Modi-sabaramathi

ನವದೆಹಲಿ: ಗುಜರಾತ್‌ನ 2002ರ ಗೋಧ್ರಾ ಹತ್ಯಾ ಕಾಂಡ ಕಥಾವಸ್ತು ಹೊಂದಿರುವ “ದ ಸಾಬರ್‌ಮತಿ ರಿಪೋರ್ಟ್‌’ ಸಿನಿಮಾವನ್ನು ಪ್ರಧಾನಿ ಮೋದಿಯವರು ಸೋಮವಾರ ಸಂಸತ್‌ ಭವನದ “ಬಾಲಯೋಗಿ ಅಡಿಯೋರಿಯಂ’ನಲ್ಲಿ ವೀಕ್ಷಿಸಿದ್ದಾರೆ. ಒಂದು ಹಂತದಲ್ಲಿ ಸಿನಿಮಾದ ಕೆಲವು ದೃಶ್ಯಗಳನ್ನು ನೋಡಿ ಅವರು ಭಾವುಕರಾದರು ಎಂದು ಮೂಲಗಳು ಹೇಳಿವೆ.

ಕೇಂದ್ರ ಸಚಿವರಾದ ಅಮಿತ್‌ ಶಾ, ನಿರ್ಮಲಾ, ಅಶ್ವಿ‌ನಿ ವೈಷ್ಣವ್‌, ಗಡ್ಕರಿ, ನಡ್ಡಾ ಸೇರಿ ಪ್ರಮುಖರು ಈ ಸಂದರ್ಭದಲ್ಲಿದ್ದರು. ನಂತರ ಟ್ವೀಟ್‌ ಮಾಡಿದ ಪ್ರಧಾನಿ “ಎನ್‌ಡಿಎ ಸಂಸದರ ಜತೆಗೆ ಸಾಬರ್‌ಮತಿ ರಿಪೋರ್ಟ್‌ ಸಿನಿಮಾ ನೋಡಿದೆ. ಸಿನಿಮಾ ತಂಡದ ಪ್ರಯತ್ನ ಶ್ಲಾಘನೀಯ’ ಎಂದಿದ್ದಾರೆ. ಸಿನಿಮಾದ ಮುಖ್ಯ ಭೂಮಿಕೆಯಲ್ಲಿರುವ ವಿಕ್ರಾಂತ್‌ ಮೆಸ್ಸಿ, ನಿರ್ಮಾಪಕಿ ಏಕ್ತಾ ಕಪೂರ್‌ ತಂದೆ ಜಿತೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Dal Lake: Asia’s first water transport ‘Uber Shikara’ launched in Srinagar

Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್‌ ಶಿಕಾರಾʼ ಆರಂಭ

Car hits bus; five medical students passed away at Alappuzha

Alappuzha: ಬಸ್‌ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು

Kumba-Mela

New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್‌

ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.