Bangladesh Crisis: ಬಾಂಗ್ಲಾದ ಭಾರತೀಯರನ್ನು ಕರೆ ತನ್ನಿ: ಮಮತಾ ಬ್ಯಾನರ್ಜಿ ಮನವಿ

ರೊಟ್ಟಿ ಹಂಚಿ ತಿನ್ನಲು ನಾವು ಸಿದ್ಧ: ಪಶ್ಚಿಮ ಬಂಗಾಳ ಸಿಎಂ,  ಬಾಂಗ್ಲಾ ಸ್ಥಿತಿ ಕುರಿತು ಕೇಂದ್ರ ನಿಲುವು ತಿಳಿಸಲಿ: ದೀದಿ

Team Udayavani, Dec 3, 2024, 7:15 AM IST

Mamatha-Bengal

ಕೋಲ್ಕತಾ: “ಬಾಂಗ್ಲಾದಲ್ಲಿ ತೊಂದರೆ ಗೀಡಾದ ಭಾರತೀಯರನ್ನು ತುರ್ತಾಗಿ ದೇಶಕ್ಕೆ ಮರಳಿ ಕರೆತರಬೇಕಿದೆ. ಅಗತ್ಯ ವಿದ್ದರೆ ನಾವು ತಿನ್ನುವ ಒಂದು ರೊಟ್ಟಿ ಯನ್ನೇ ಹಂಚಿ ತಿನ್ನಲು ಸಿದ್ಧರಿದ್ದೇವೆ’. ಹೀಗೆಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ತೀವ್ರವಾಗಿರುವಂತೆಯೇ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಬಾಂಗ್ಲಾ ಪರಿಸ್ಥಿತಿ ಬಗ್ಗೆ ಭಾರತದ ನಿಲುವು ಏನು ಎಂದು ಪ್ರಧಾನಿ ಮೋದಿ ಸಂಸತ್‌ನಲ್ಲಿ ಹೇಳಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಅಂತಾರಾಷ್ಟ್ರೀಯ ಶಾಂತಿ ಸ್ಥಾಪನಾ ಪಡೆಯನ್ನು ಬಾಂಗ್ಲಾಕ್ಕೆ ಕಳುಹಿಸುವಂತೆ ವಿಶ್ವ ಸಂಸ್ಥೆಗೆ ಭಾರತ ಮನವಿ ಮಾಡಬೇಕು ಎಂದೂ ಹೇಳಿದ್ದಾರೆ.

ರಫ್ತು ನಿರ್ಬಂಧದ ಎಚ್ಚರಿಕೆ:
ಬಾಂಗ್ಲಾ ದಲ್ಲಿ ಹಿಂದೂಗ‌ಳ ಮೇಲೆ ದಾಳಿ ತಡೆ ಯದೇ ಹೋದರೆ ಮುಂದಿನ ವಾರದಿಂದ ಬಾಂಗ್ಲಾಕ್ಕೆ ಸರಕು ಸಾಗಣೆಯಾಗುವ ಎಲ್ಲ ಗಡಿಯನ್ನೂ ಮುಚ್ಚುತ್ತೇವೆ ಎಂದು ಪ.ಬಂಗಾಲ ವಿಪಕ್ಷ ನಾಯಕ ಸುವೇಂಧು ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಬಾಂಗ್ಲಾ ಹೈಕಮಿಷನ್‌ ಕಚೇರಿ ಮೇಲೆ ದಾಳಿ
ಬಾಂಗ್ಲಾ ನಡೆ ಖಂಡಿಸಿ ತ್ರಿಪುರಾದ ಅಗರ್ತಲಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ಅಲ್ಲಿ ರುವ ಬಾಂಗ್ಲಾದ ಸಹಾಯಕ ಹೈ ಕಮಿಷನ್‌ ಕಚೇರಿಗೆ ನುಗ್ಗಿ, ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಾಂಗ್ಲಾ ಆಕ್ಷೇಪಿಸಿದ್ದು, ಭಾರತ ಕೂಡ ವಿಷಾದ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

Sabarimala: ಮೂರು ಅನ್ನದಾನ ಮಂಟಪ ಆರಂಭ

Sabarimala: ಮೂರು ಅನ್ನದಾನ ಮಂಟಪ ಆರಂಭ

OM-birla

Lokasabha: ಸ್ಪೀಕರ್‌ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ

Shashi-Taroor

Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್‌

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.