Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್;‌ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

Team Udayavani, Dec 3, 2024, 7:37 AM IST

Cyclone Fengal: Alert in Shimoga; Holiday declared for schools

ಶಿವಮೊಗ್ಗ: ಫೆಂಗಲ್ ಚಂಡ ಮಾರುತ ಅಬ್ಬರದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಂಗಳವಾರ (ಡಿ.03) ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ, ಪಿಯು ಕಾಲೇಜುಗಳಿಗೆ ಮಂಗಳವಾರ ಒಂದು ದಿನ (ಡಿ.3) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪೂರ್ವ ಕರಾವಳಿಗೆ ಅಪ್ಪಳಿಸಿರುವ ಫೈಂಜಾಲ್‌ ಚಂಡಮಾರುತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿಯಿತು. ಹಳೇ ಮೈಸೂರು ಭಾಗದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಕಾಸರಗೋಡು ಜಿಲ್ಲೆಯಾದ್ಯಂತ ಧಾಕಾರಾರ ಮಳೆ ಯಾಗಿದೆ. ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ- ಧಾರವಾಡದಲ್ಲಿ ಸಾಧಾರಣ ಮಳೆಯಾಗಿದೆ.

ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆ ಯಲ್ಲಿ ಕೋಲಾರ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ರಾಮ ನಗರ, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಕಾಸರಗೋಡು ಜಿಲ್ಲೆಯಲ್ಲಿ ಡಿ.3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

KR-Pete-CM

MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.