Kidnap Case: ವ್ಯಕ್ತಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ

Team Udayavani, Dec 3, 2024, 12:24 PM IST

Kidnap Case: ವ್ಯಕ್ತಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಕೇರಳದ ವ್ಯಕ್ತಿಯನ್ನು ಅಪಹರಣ ಮಾಡಿ 15 ಲಕ್ಷ ರೂ. ಸುಲಿಗೆ ಮಾಡಿ ಮೂವರು ಪರಾರಿಯಾಗಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ ಐಆರ್‌ ದಾಖಲಾಗಿದೆ.

ಕೇರಳ ಮೂಲದ ಹಾಶೀಮ್‌ ಕುಟುಂಬಸ್ಥರ ಜತೆಗೆ ಮಟನೂರಿನಲ್ಲಿ ನೆಲಸಿದ್ದು, ಅವರ ಪುತ್ರಿ ಫಾತಿಮಾ ಬೆಂಗಳೂರಿನ ಹೆಬ್ಟಾಳದ ನಿವಾಸಿ ಶಮ್ಮಾಸ್‌ ಅಹ್ಮದ್‌ ಅವರನ್ನು ಮದುವೆಯಾಗಿದ್ದಾರೆ. ಹಾಶೀಮ್‌ ಬೆಂಗಳೂರಿನಲ್ಲಿ ಬೇಕರಿ ತೆರಯಲು ನಿರ್ಧರಿಸಿ ಮಳಿಗೆ ನೋಡುವಂತೆ ಅಳಿಯನಿಗೆ ತಿಳಿಸಿದ್ದರು. ಶಮ್ಮಾಸ್‌ ಮಳಿಗೆಯೊಂದನ್ನು ನೋಡಿ 15 ಲಕ್ಷ ರೂ. ಆಗಲಿದೆ ಎಂದಿದ್ದರು. ಹೀಗಾಗಿ ಹಾಶೀಮ್‌ ನ. 28ರಂದು 15 ಲಕ್ಷ ರೂ. ಅನ್ನು ತೆಗೆದುಕೊಂಡು ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ನ.29ರಂದು ಬೆಳಗ್ಗೆ 5 ಗಂಟೆಯ ಸಿಟಿ ಮಾರುಕಟ್ಟೆ ಮೆಟ್ರೊ ನಿಲ್ದಾಣದ ಬಳಿಯಲ್ಲಿ ಇಳಿದು, ಹೆಬ್ಟಾಳದಲ್ಲಿರುವ ಅಳಿಯನ ಮನೆಗೆ ತೆರಳಿದ್ದರು. ಅಂದೇ ದಿನ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೂಪಸಂದ್ರದಲ್ಲಿ ಖಾಲಿ ಜಾಗ ವೀಕ್ಷಿಸಿದ್ದರು. ಆ ಮಳಿಗೆ ವ್ಯಾಪಾರಕ್ಕೆ ಇಷ್ಟವಾಗದ ಕಾರಣಕ್ಕೆ ಅಂದೇ ರಾತ್ರಿ ಹಣದ ಬ್ಯಾಗ್‌ ಸಮೇತ ಕೇರಳಕ್ಕೆ ತೆರಳಲು ರಾತ್ರಿ 8 ಗಂಟೆ ಸುಮಾರಿಗೆ ಸಿಟಿ ಮಾರುಕಟ್ಟೆಗೆ ಬಂದಿದ್ದ ಹಾಶೀಮ್‌ ಅವರಿಗೆ, ಸ್ಥಳಕ್ಕೆ ಬಂದ ಮೂವರು ನಾವು ಪೊಲೀಸರು. ನಿಮ್ಮ ಬ್ಯಾಗ್‌ನಲ್ಲಿ ಮಾದಕ ವಸ್ತುವಿದೆ ಎಂಬ ಮಾಹಿತಿ ಬಂದಿದೆ. ಬ್ಯಾಗ್‌ ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಬರುವಂತೆ ಹೇಳಿ ಬಲವಂತದಿಂದ ಕಾರು ಹತ್ತಿಸಿಕೊಂಡು ಕರೆದೊಯ್ದು ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿ ಮಾರ್ಗ ಮಧ್ಯೆ ಬಿಟ್ಟು ಪರಾರಿಯಾಗಿದ್ದಾರೆ ಎಂದು ಹಾಶೀಸ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

123456

Theft Case: ಉತ್ತರಪ್ರದೇಶದಿಂದ ಬಂದು ನಗರದಲ್ಲಿ ಮನೆ ಕಳ್ಳತನ

Fengal Cyclone: ನಗರದಲ್ಲಿ 3 ದಿನದಿಂದ ಎಡಬಿಡದೆ ಮಳೆ

Fengal Cyclone: ನಗರದಲ್ಲಿ 3 ದಿನದಿಂದ ಎಡಬಿಡದೆ ಮಳೆ

Fraud: ನಕಲಿ ಗ್ರಾಹಕರ ಸೃಷ್ಟಿಸಿ ಮೀಶೋ ಕಂಪನಿಗೆ 5.5 ಕೋಟಿ ರೂ. ವಂಚನೆ 

Fraud: ನಕಲಿ ಗ್ರಾಹಕರ ಸೃಷ್ಟಿಸಿ ಮೀಶೋ ಕಂಪನಿಗೆ 5.5 ಕೋಟಿ ರೂ. ವಂಚನೆ 

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.