Silk Smitha – Queen of the South; ಬರುತ್ತಿದೆ ಸಿಲ್ಕ್ ಸ್ಮಿತಾ ಬಯೋಪಿಕ್
Team Udayavani, Dec 3, 2024, 1:23 PM IST
ದಕ್ಷಿಣ ಭಾರತದ ನಟಿ ಹಾಗೂ ನೃತ್ಯಗಾರ್ತಿ ಸಿಲ್ಕ್ ಸ್ಮಿತಾ ಅವರ ಜೀವನ ಈಗ ತೆರೆ ಮೇಲೆ ಬರಲು ಸಿದ್ಧವಾಗುತ್ತಿದೆ.
ಇತ್ತೀಚೆಗೆ ಅವರ ಜನ್ಮದಿನ ಹಿನ್ನೆಲೆ ಎಸ್ ಟಿಆರ್‌ಐ ಸಿನಿಮಾಸ್ ಸಂಸ್ಥೆ ಅವರ ಬಯೋಪಿಕ್ ಸಿನಿಮಾ ಮಾಡುವುದಾಗಿ ಘೋಷಿಸಿಕೊಂಡಿದೆ. ಸಿನಿಮಾದ ಶೀರ್ಷಿಕೆ ಕೂಡ ಅನಾವರಣಗೊಂಡಿದ್ದು, “ಸಿಲ್ಕ್ ಸ್ಮಿತಾ-ಕ್ವೀನ್ ಆಫ್ ದಿ ಸೌತ್’ ಎಂಬ ಹೆಸರಿಡಲಾಗಿದೆ.
ಅಮೃತ್ ರಾಜ್ ನಿರ್ಮಾಣದ ಈ ಚಿತ್ರಕ್ಕೆ ಜಯರಾಮ್ ಸಂಕರನ್ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಭಾರತ ಮೂಲದ ಆಸ್ಟ್ರೇಲಿಯಾ ನಟಿ ಚಂದ್ರಿಕಾ ರವಿ ಚಿತ್ರದಲ್ಲಿ ಸಿಲ್ಕ್ ಸ್ಮಿತಾ ಅವರ ಪಾತ್ರ ನಿಭಾಯಿಸಲಿದ್ದಾರೆ. 2025ಕ್ಕೆ ಈ ಸಿನಿಮಾ ಸೆಟ್ಟೇರಲಿದೆ. ನಟಿ ಸಿಲ್ಕ್ ಸ್ಮಿತಾ 1980ರ ದಶಕದಲ್ಲಿ ಬಹು ಬೇಡಿಕೆಯ ನಟಿಯಾಗಿದ್ದರು.
ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೊಸ ಸಂಚಲನ ಮೂಡಿಸಿದ್ದ ಈ ನಟಿ, ತಮ್ಮ 18 ವರ್ಷಗಳ ಸಿನಿ ಪಯಣದಲ್ಲಿ 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ʼಪುಷ್ಪ-2ʼ ಬಳಿಕ ಅಲ್ಲು ಅರ್ಜುನ್ ಮುಂಬರುವ ಸಿನಿಮಾಗಳು ಯಾವುವು?
Bollywood: ಇಮ್ತಿಯಜ್ ಅಲಿ ಸಿನಿಮಾದಲ್ಲಿ ಮಾಲಿವುಡ್ ಸ್ಟಾರ್ ಫಾಹದ್; ನಾಯಕಿ ಯಾರು?
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್ ಲಿಸ್ಟ್
Tollywood: ‘ಪುಷ್ಪ-3ʼ ಟೈಟಲ್ ರಿವೀಲ್.. ವಿಲನ್ ಆಗಿ ಅಬ್ಬರಿಸಲಿದ್ದಾರೆ ಈ ಖ್ಯಾತ ನಟ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.