Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ
Team Udayavani, Dec 3, 2024, 3:15 PM IST
ಚಿಕ್ಕೋಡಿ: ಕಾನೂನು ಪದವಿ ಓದುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ.
ಮೃತ ಯುವಕ ಶಶಾಂಕ ಬಟಕೋಳಿ (19) ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಜಂಬಗಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಚಿಕ್ಕೋಡಿ ನಗರದ ಖಾಸಗಿ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿ ಶಶಾಂಕ, ಕಾಲೇಜಿನ ಸಮೀಪ ಇರುವ ಪಿಜಿಯಲ್ಲಿ ವಾಸವಾಗಿದ್ದರು.
ಮಂಗಳವಾರ ಪಿಜಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಲಮಟ್ಟಿ ಅಣೆಕಟ್ಟೆ ಎತ್ತರ ಕಡಿತ ವದಂತಿ; ಆರು ದಶಕಗಳ ಬೇಡಿಕೆ ಕೃಷ್ಣಾರ್ಪಣ
Waqf Issue: ಬಸವಣ್ಣನವರ ಕುರಿತ ಹೇಳಿಕೆಗೆ ಬಸನಗೌಡ ಯತ್ನಾಳ್ ಕೊಟ್ಟ ಸಮರ್ಥನೆ ಏನು?
Waqf Issue: ಪಕ್ಷದ ಕಾರ್ಯಕರ್ತನಾಗಿ ಯಾರೇ ಹೋರಾಟಕ್ಕೆ ಕರೆದರೂ ಹೋಗ್ತಿನಿ: ಪ್ರತಾಪ್ ಸಿಂಹ
Mudhol: ಮುಖ್ಯಮಂತ್ರಿ ಕುರ್ಚಿ ಮೇಲೆ 5 ಜನ ಟವೆಲ್… ಸಂಸದ ಗೋವಿಂದ ಕಾರಜೋಳ ಬಾಂಬ್
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.