Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

Team Udayavani, Dec 3, 2024, 10:00 PM IST

de

ಕಾರ್ಕಳ: ಕೌಟುಂಬಿಕ ಸಮಸ್ಯೆಯಿಂದ ಮನನೊಂದು ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಾರ್ಕಳ ರೆಂಜಾಳದಲ್ಲಿ ನಡೆದಿದೆ.

ಕಸಬ ಗ್ರಾಮದ ಜೋಡುರಸ್ತೆ ಮಹಮ್ಮದ್‌ ರಿಜ್ವಾನ್‌ ಅವರ ಪತ್ನಿ ಮೈಮುನಾ (27) ಮೃತಪಟ್ಟವರು. ಅವರು 2017ರಲ್ಲಿ ರಿಜ್ವಾನ್‌ ಅವರೊಂದಿಗೆ ವಿವಾಹವಾಗಿದ್ದರು. ಅತ್ತೆ, ಮಾವ ಸೇರಿದಂತೆ ಪತಿಯ ಮನೆಯವರು ಹಿಂಸೆ ಮಾಡುತ್ತಿದ್ದು, ಮನೆ ಬಿಟ್ಟು ಹೋಗು ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುನಾ ಸಹೋದರಿ ರಶೀದಾ ಅವರಲ್ಲಿ ಅಲವತ್ತುಕೊಂಡಿದ್ದರು. 4 ವರ್ಷಗಳ ಹಿಂದೆ ಚೂರಿ ಹಾಕಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದರು. ನ. 28ರಂದು ಮೈಮೂನಾ ಅವರ ಅತ್ತೆಯ ಅಕ್ಕ ಮೆಹರುನ್ನಿಸಾ ಮತ್ತು ಅವರ ಮಗಳು ದಿಲ್ ಶಾದ್‌ ಸೇರಿ ಎಲ್ಲರೂ ಗಲಾಟೆ ಮಾಡಿದ್ದು, ಬೇರೆ ಬಾಡಿಗೆ ಮನೆ ಮಾಡಿ ವಾಸವಾಗಿರುವಂತೆ ಮತ್ತು ಪತಿಗೆ ಬಾಡಿಗೆ ಮನೆಗೆ ಹೋಗದಂತೆ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾಗಿ ರಶೀದಾ ಹೇಳಿದ್ದಾರೆ.

ಮೈಮೂನಾ ಅವರು ವಾಸವಿದ್ದ ಬಾಡಿಗೆ ಮನೆಗೆ ಪತಿ ಬಾರದೆ ಇದ್ದ ಕಾರಣ, ಅವರನ್ನು ಬಾಡಿಗೆ ಮನೆಗೆ ಕರೆದುಕೊಂಡು ಬರುತ್ತೇನೆಂದು ಅತ್ತೆಯ ಮನೆಗೆ ಹೋಗಿದ್ದ ಸಂದರ್ಭ ಅತ್ತೆಯ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದರು. ಆಸ್ವಸ್ಥಗೊಂಡ ಮೈಮೂನಾ ಅವರನ್ನು ಅವರ ಪತಿ ಕಾರ್ಕಳದ ಖಾಸಗಿ ಆಸ್ಪತ್ರೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅನಂತರ ನ. 30ರಂದು ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಡಿ. 2ರಂದು ಮೈಮೂನಾ ಮೃತಪಟ್ಟಿದ್ದಾರೆ.

ದುಷ್ಪ್ರೇರಣೆ: ಪ್ರಕರಣ ದಾಖಲು
ಅತ್ತೆ ನೂರ್ಜಾನ್‌, ಮಾವ ಮೊಹಮ್ಮದ್‌ ಶರೀಫ್, ಇತರರಾದ ಸಿರಾಜ್, ರಫಾತ್‌, ಅಬ್ದುಲ್‌ ಖಾದರ್‌, ಮಜೀದ್‌, ಮೆಹರುನ್ನಿಸಾ ಮತ್ತು ದಿ‌ಲ್ಶಾದ್‌ ಅವರು ಮಾನಸಿಕ ಹಿಂಸೆ ನೀಡಿ, ಸಾಯಲು ದುಷ್ಟೇರಣೆ ನೀಡಿದ ಕಾರಣದಿಂದ ವಿಷ ಸೇವಿಸಿ ಸಾವನಪ್ಪಿದ್ದಾಳೆ ಎಂದು ಸಹೋದರಿ ರಶೀದಾ ಬಾನು ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

de

Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Manipal: ಕುಸಿದು ಬಿದ್ದು ಕಾರ್ಮಿಕ ಸಾವು

Manipal: ಕುಸಿದು ಬಿದ್ದು ಕಾರ್ಮಿಕ ಸಾವು

byndoor

Brahmavar: ಕಾರು ಡಿಕ್ಕಿ; ಮಹಿಳೆಯರಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.