Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

ಮನೆ ಮುಂದೆ ಬೈಕ್ ನಿಲ್ಲಿಸಿ ತೆರಳುವ ವೇಳೆ ಏಕಾಏಕಿ ದಾಳಿ

Team Udayavani, Dec 3, 2024, 10:11 PM IST

Girish-Dhw

ಧಾರವಾಡ: ಮನೆ ಮುಂದೆ ಬೈಕ್ ನಿಲ್ಲಿಸಿ ಒಳಗಡೆ ತೆರಳುತ್ತಿದ್ದವನ ಮೇಲೆ ಹಾಡಹಗಲೇ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

ಗರಗ ಗ್ರಾಮದ ಗಿರೀಶ್‌ ಕರಡಿಗುಡ್ಡ (40) ಕೊಲೆಯಾದವ ಎಂಬುವವರೇ ಹತ್ಯೆಗೀಡಾದವರು. ಮಂಗಳವಾರ ಮಧ್ಯಾಹ್ನ ಗಿರೀಶ್‌ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘಟನೆ ನಡೆದ ಕೆಲ ಗಂಟೆಗಳ ನಂತರ ಗಿರೀಶ್‌  ಕೊಲೆಯಾಗಿರುವುದು ಅವರ ಪತ್ನಿಗೆ ಗೊತ್ತಾಗಿದೆ.

ಆ ಕೂಡಲೇ ಅವರು ಗರಗ ಠಾಣೆಗೆ ದೂರು ನೀಡಿದ್ದು, ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಮತ್ತು ಡಿವೈಎಸ್‌ಪಿ  ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ್‌
ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳ ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

ಜೀವನ ಅತ್ಯಮೂಲ್ಯ, ಮಾದಕ ವ್ಯಸನ ಒಳ್ಳೆಯದಲ್ಲ: ವಿದ್ಯಾರ್ಥಿಗಳಿಗೆ ನಟ ಉಪೇಂದ್ರ ಕಿವಿಮಾತು

ಜೀವನ ಅತ್ಯಮೂಲ್ಯ, ಮಾದಕ ವ್ಯಸನ ಒಳ್ಳೆಯದಲ್ಲ: ವಿದ್ಯಾರ್ಥಿಗಳಿಗೆ ನಟ ಉಪೇಂದ್ರ ಕಿವಿಮಾತು

CT-RAVI

Hubballi: ಸಿಎಂ ಸಂವಿಧಾನ ಪರವೋ… ಶರಿಯತ್ ಕಾನೂನು ಪರವೋ ಸ್ಪಷ್ಟಪಡಿಸಬೇಕು: ಸಿ.ಟಿ.ರವಿ

ಯತ್ನಾಳ

Hubli; ಬಸವಣ್ಣ ಬಗ್ಗೆ ಹೇಳಿಕೆ ನೀಡಿದ ಯತ್ನಾಳರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಿ: ಆಗ್ರಹ

ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು

ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.