Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

Team Udayavani, Dec 4, 2024, 1:07 AM IST

Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು

ಉಳ್ಳಾಲ: ಫೈಂಜಾಲ್‌ ಚಂಡಮಾರುತದಿಂದ ಸುರಿದ ಗಾಳಿ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಸುಮಾರು 20 ಮನೆಗಳಿಗೆ ಹಾನಿಯಾಗಿದೆ.

ಮನೆಯ ಆವರಣ ಗೋಡೆ, ತಡೆಗೋಡೆ, ಗುಡ್ಡ ಕುಸಿತದಂತಹ ಹಲವಾರು ಘಟನೆಗಳು ನಡೆದಿವೆ. ಹಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಪಿಲಿಕೂರಿನಲ್ಲಿ ತಡೆಗೋಡೆ ಮನೆಯ ಮೇಲೆ ಬಿದ್ದಿದ್ದು, ಮನೆಯೊಳಗಿದ್ದ ಐವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.

ರೆಸಾರ್ಟ್‌ ಬಂದ್‌ಗೆ ಸೂಚನೆ
ಸಮುದ್ರ ತಟದ ಜನರಿಗೆ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಉಚ್ಚಿಲ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳನ್ನು ಬಂದ್‌ ಮಾಡುವಂತೆ ತಹಶೀಲ್ದಾರ್‌ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಸ್ಪೀಕರ್‌ ಯು.ಟಿ. ಖಾದರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿ ಪ್ರಮಾಣವನ್ನು ಅಂದಾಜು ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಾಳಿ ಮಳೆಯಿಂದ ಒಟ್ಟು 20 ಮನೆಗಳಿಗೆ ಹಾನಿಯಾಗಿದೆ. ಕೊಣಾಜೆಯಲ್ಲಿ ಮಿಷನ್‌ ಕಾಂಪೌಂಡ್‌ ಬಳಿ ಸಿಡಿಲು ಬಡಿದು ಹೆಲೆನ್‌ ಸೋನ್ಸ್‌ ಅವರ ಮನೆಯ ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ಹಾನಿಯಾಗಿದೆ.

ಪಿಲಿಕೂರಿನಲ್ಲಿ ಮೊದಿನ್‌ ಕುಂಞ ಅವರ ಮನೆಗೆ ನಿರ್ಮಿಸಿದ್ದ ತಡೆಗೋಡೆ ಕೆಲ ಭಾಗದಲ್ಲಿದ್ದ ಯಾಸಿನ್‌ ಬೇಗ್‌ ಅವರ ಮನೆಯ ಮೇಲೆ ಬಿದ್ದಿದೆ. ಆರ್‌ಸಿಸಿ ಮನೆಯಾಗಿದ್ದರಿಂದ ಮನೆಯೊಳಗಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಏಳು ಲಕ್ಷ ರೂ ನಷ್ಟವಾಗಿದೆ.

ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ರಾ. ಹೆ., ರಾಜ್ಯ ಹೆದ್ದಾರಿಯಲ್ಲೂ ನೀರು ತುಂಬಿ ವಾಹನ ಚಾಲಕರು ಪರದಾಡುವಂತಾಯಿತು.

ಟಾಪ್ ನ್ಯೂಸ್

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

4

Mangaluru: ಗಾಂಜಾ ಸೇವನೆ; ಕೇರಳದ ಮೂವರ ಬಂಧನ

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.