Mangaluru: ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ: ಡಿಸಿ
Team Udayavani, Dec 4, 2024, 1:22 AM IST
ಮಂಗಳೂರು: ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ಕೆಲವೊಂದು ಕಡೆಗಳಲ್ಲಿ ಹಾನಿ ಉಂಟಾಗಿದ್ದು, ಮನೆಗೆ ನೀರು ನುಗ್ಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ
ಎಸ್ಡಿಆರ್ಎಫ್ ತಂಡದಿಂದಲೂ ಕಾರ್ಯಾಚರಣೆ ನಡೆಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ನಡೆಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಳೆ ನಿಂತ ಬಳಿಕವೂ ಸಾರ್ವಜನಿಕರು ನದಿ, ನೀರು ನಿಂತ ಪ್ರದೇಶಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರವಾಸಿಗರು ನೀರಿಗೆ ಇಳಿಯದಂತೆ ರೆಸಾರ್ಟ್ ಮಾಲಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.