Pro Kabaddi: ಬೆಂಗಳೂರು ಬುಲ್ಸ್‌-ಗುಜರಾತ್‌ ಜೈಂಟ್ಸ್‌ ಪಂದ್ಯ ಟೈ

Team Udayavani, Dec 4, 2024, 1:55 AM IST

Bng-Guj

ಪುಣೆ: ಪ್ರೊ ಕಬಡ್ಡಿಯ ಪುಣೆ ಆವೃತ್ತಿ ಟೈ ಫ‌ಲಿತಾಂಶದೊಂದಿಗೆ ಆರಂಭಗೊಂಡಿದೆ. ಪ್ಲೇ ಆಫ್ ರೇಸ್‌ನಿಂದ ಬಹುತೇಕ ದೂರ ಉಳಿದಿರುವ ಬೆಂಗಳೂರು ಬುಲ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ನಡುವಿನ ಮಂಗಳವಾರದ ಮೊದಲ ಪಂದ್ಯ 34-34ಅಂಕಗಳಿಂದ ಸಮಗೊಂಡಿತು.

ಇದು, ಅಂಕಪಟ್ಟಿಯ ಕೊನೆಯ 2 ಸ್ಥಾನ ದಲ್ಲಿರುವ ತಂಡಗಳ ನಡುವಿನ ಹೋರಾಟ ವಾಗಿತ್ತು. ಈ ಫ‌ಲಿತಾಂಶದ ಬಳಿಕವೂ ಬುಲ್ಸ್‌ ಕಡೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ಗುಜರಾತ್‌ ಒಂದು ಸ್ಥಾನ ಮೇಲಿದೆ. ಇದು ಬುಲ್ಸ್‌ ಸಾಧಿಸಿದ ಮೊದಲ ಟೈ ಫ‌ಲಿತಾಂಶ. ಉಳಿದಂತೆ 13 ಪಂದ್ಯಗಳನ್ನು ಸೋತಿದೆ, ಎರಡನ್ನಷ್ಟೇ ಗೆದ್ದಿದೆ. ಬೆಂಗಳೂರು ಬುಲ್ಸ್‌ನ ಆಲ್‌ರೌಂಡರ್‌ ನಿತಿನ್‌ ರಾವಲ್‌ 7, ರೈಡರ್‌ಗಳಾದ ಪ್ರದೀಪ್‌ ನರ್ವಾಲ್‌ ಮತ್ತು ಸುಶೀಲ್‌ ತಲಾ 6, ಜೈ ಭಗವಾನ್‌ 4 ಅಂಕ ಗಳಿಸಿದರು. ಗುಜರಾತ್‌ ಪರ ರಾಕೇಶ್‌ ಸಂಗೋರ್ಯ 9, ನೀರಜ್‌ ಕುಮಾರ್‌ 5, ಸೋಮ್‌ಬೀರ್‌ ಮತ್ತು ರೋಹಿತ್‌ ತಲಾ 4 ಅಂಕ ತಂದಿತ್ತರು.

ಪುಣೇರಿಗೆ ಸೋಲು:
ತವರಿನ ಆವೃತ್ತಿಯಲ್ಲಿ ಪುಣೇರಿ ಪಲ್ಟಾನ್‌ ಸೋಲಿನ ಆರಂಭ ಕಂಡಿದೆ. ದಿನದ ದ್ವಿತೀಯ ಪಂದ್ಯದಲ್ಲಿ ಯು ಮುಂಬಾ 43-29 ಅಂಕಗಳಿಂದ ಪುಣೇರಿಯನ್ನು ಕೆಡವಿತು. ಮುಂಬಾ ಪರ ರೈಡರ್‌ ಅಜಿತ್‌ ಚೌಹಾಣ್‌ ಸೊಗಸಾದ ಆಟವಾಡಿ 12 ಅಂಕ ತಂದಿತ್ತರು.

ಟಾಪ್ ನ್ಯೂಸ್

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

BCCI ಮುಂದಿನ ಕಾರ್ಯದರ್ಶಿ ಯಾರು?: ರಾಜ್ಯ ಘಟಕಗಳಲ್ಲಿ ಲೆಕ್ಕಾಚಾರ

1-delhi

We don’t talk; ಧೋನಿ ಜತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಭಜ್ಜಿ!

Don-bradman-Cap

Cap Auction: ಬ್ರಾಡ್‌ಮನ್‌ ಕ್ಯಾಪ್‌ 2.11 ಕೋಟಿ ರೂ.ಗೆ ಹರಾಜು

Ali-Trophy

Cricket: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20: ಕರ್ನಾಟಕವನ್ನು ಬಗ್ಗುಬಡಿದ ಬರೋಡ

Hockey

Hockey: ವನಿತಾ ಜೂ. ಏಷ್ಯಾ ಕಪ್‌ ಹಾಕಿ: ಭಾರತ ತಂಡ ಮಸ್ಕತ್‌ಗೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.