Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್‌ ಪ್ರಥಮ ಹೇಳಿಕೆ

ಪಕ್ಷ ನಿಷ್ಠೆಗೆ ಫ‌ಲ ಸಿಗುವ ವಿಶ್ವಾಸವಿದೆ ಎಂದ ಡಿಸಿಎಂ, ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟೋಕ್ತಿ

Team Udayavani, Dec 4, 2024, 7:50 AM IST

DKShivakumar

ಹೊಸದಿಲ್ಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಸಾಕಷ್ಟು ವದಂತಿಗಳು ಸೃಷ್ಟಿಯಾಗಿರುವ ನಡುವೆಯೇ, “ಪಕ್ಷದಲ್ಲಿ ಒಪ್ಪಂದವಾಗಿರುವುದು ನಿಜ’ ಎಂದು ಇದೇ ಮೊದಲ ಬಾರಿಗೆ ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಇದಕ್ಕೆ ಪುಷ್ಟಿ ನೀಡಿದ್ದಾರೆ.

ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, “ಪಕ್ಷದ ಹೈಕಮಾಂಡ್‌ ನನ್ನನ್ನು ಅವಗಣಿಸಿಲ್ಲ. ಗೌರವಗಳು ಸಿಕ್ಕಿವೆ. ನಮ್ಮ ನಡುವೆ ಈಗಾಗಲೇ ಒಪ್ಪಂದ ಆಗಿದೆ. ಇದನ್ನು ನಾನು ಮಾಧ್ಯಮದ ಎದುರು ಮಾತನಾಡುವುದಿಲ್ಲ. ಸಮಯ ಬಂದಾಗ ಈ ಬಗ್ಗೆ ಮಾತನಾಡೋಣ’ ಎಂದಿದ್ದಾರೆ.

ಬ್ಲಾಕ್‌ ಮೇಲ್‌ ಮಾಡಿಲ್ಲ
“ನಾನು ಗಾಂಧಿ ಕುಟುಂಬಕ್ಕೆ ನಿಷ್ಠ. ಏಕೆಂದರೆ ಇಷ್ಟು ವರ್ಷಗಳ ಕಾಲ ಪಕ್ಷ ಒಟ್ಟಾಗಿರಲು ಈ ಕುಟುಂಬ ಶ್ರಮಿಸಿದೆ. ಈ ನಿಷ್ಠೆಗೆ ಒಂದು ದಿನ ಫ‌ಲ ಸಿಗುತ್ತದೆ ಎಂದು ನಾನು ನಂಬಿದ್ದೇನೆ. ಪಕ್ಷದಲ್ಲಿ ಮೂರ್ನಾಲ್ಕು ಡಿಸಿಎಂ ಸೃಷ್ಟಿಯ ಬಗ್ಗೆಯೂ ಮಾತುಕತೆಗಳು ಕೇಳಿ ಬರುತ್ತಿವೆ. ಇವೆಲ್ಲವೂ ಅವರವರ ಆಸೆಗಳು. ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ ರಾಜ್ಯ ಸರಕಾರದಲ್ಲಿ ಯಾವುದೇ ಸ್ಥಾನ ಖಾಲಿ ಇಲ್ಲ. ಇಷ್ಟು ವರ್ಷ ನಾನು ಹೈಕಮಾಂಡ್‌ಗೆ ಬ್ಲಾಕ್‌ವೆುàಲ್‌ ಮಾಡದೆ ಕೆಲಸ ಮಾಡಿದ್ದೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ’ ಎಂದು ಡಿಕೆಶಿ ಹೇಳಿದ್ದಾರೆ.

ಶೇ. 99 ಗ್ಯಾರಂಟಿಗಳು ಜಾರಿ
ಕರ್ನಾಟಕದಲ್ಲಿ ಘೋಷಣೆ ಮಾಡಲಾಗಿದ್ದ ಗ್ಯಾರಂಟಿಗಳನ್ನು ಶೇ. 99ರಷ್ಟು ನಾವು ಜಾರಿ ಮಾಡಿದ್ದೇವೆ. ಕಷ್ಟದಲ್ಲಿರುವ ಜನರನ್ನು ಮೇಲೆತ್ತುವ ಪಕ್ಷದ ನೀತಿಯಂತೆಯೇ ನಾವು ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿಗಳಿಗೆ ಸಂಬಂಧಿಸಿ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ಆದರೆ ನಾವು ಜನರ ಕಲ್ಯಾಣವನ್ನು ಅವಗಣಿಸಿಲ್ಲ. ಇತ್ತೀಚೆಗೆ ದಿನಗಳಲ್ಲಿ ಬಿಜೆಪಿ ಕೂಡ ನಮ್ಮ ಗ್ಯಾರಂಟಿಗಳನ್ನು ನಕಲು ಮಾಡುತ್ತಿದೆ ಎಂದರು.

ಭಾರತ ಒಂದಾಗಿರಬೇಕು
ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡಬೇಕು ಎಂದು ಕೇಳುತ್ತಿಲ್ಲ. ಆದರೆ ನಾವು ಕಟ್ಟುತ್ತಿರುವ ತೆರಿಗೆಗೆ ಸರಿಯಾದ ಫ‌ಲವನ್ನಷ್ಟೇ ಕೇಳುತ್ತಿದ್ದೇವೆ. ನಾವು ಕಟ್ಟುತ್ತಿರುವ ತೆರಿಗೆಗಳು ಉತ್ತರ ಪ್ರದೇಶ ಮತ್ತು ಬಿಹಾರಗಳನ್ನು ತಲುಪುತ್ತಿವೆ. ನಮಗೆ ಅನ್ಯಾಯವಾಗುತ್ತಿದೆ. ಇದನ್ನು ಪಡೆದುಕೊಳ್ಳಲು ಬೇಕಿರುವುದನ್ನು ನಾವು ಮಾಡುತ್ತೇವೆ ಎಂದರು. ಅಲ್ಲದೆ ಜಾತಿ ಗಣತಿ ವರದಿಯನ್ನು ಬಹಿರಂಗಗೊಳಿಸುವುದಾಗಿ ಅವರು ಹೇಳಿದರು.

ಟಾಪ್ ನ್ಯೂಸ್

OM-birla

Lokasabha: ಸ್ಪೀಕರ್‌ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ

Shashi-Taroor

Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್‌

Earth-Quake

Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ

Ashwini-vaishnav

Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ

U-19-Asia-cup

Asia Cup Cricket: ಅಂಡರ್‌-19 ಏಷ್ಯಾ ಕಪ್‌ ಕ್ರಿಕೆಟ್‌: ಸೆಮಿಫೈನಲ್‌ ಪ್ರವೇಶಿಸಿದ ಭಾರತ

KL-Rahul

India-Australia Test: ನನ್ನ ಕ್ರಮಾಂಕ ನನಗೆ ಸೂಚಿಸಲಾಗಿದೆ: ಕೆ.ಎಲ್‌.ರಾಹುಲ್‌

Ind-women

One Day Series: ಭಾರತದ ವನಿತೆಯರಿಗೆ ಆಸೀಸ್‌ ನೆಲದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

KR-Pete-CM

MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

OM-birla

Lokasabha: ಸ್ಪೀಕರ್‌ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ

Shashi-Taroor

Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್‌

Earth-Quake

Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ

Ashwini-vaishnav

Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ

U-19-Asia-cup

Asia Cup Cricket: ಅಂಡರ್‌-19 ಏಷ್ಯಾ ಕಪ್‌ ಕ್ರಿಕೆಟ್‌: ಸೆಮಿಫೈನಲ್‌ ಪ್ರವೇಶಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.