Declaration Of Martial Law: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಅಧ್ಯಕ್ಷ ಯೂನ್‌ ಸುಕ್‌ ಯಿಯೋಲ್‌ರಿಂದ ಕ್ರಮ  

Team Udayavani, Dec 4, 2024, 6:45 AM IST

South-korea

ಹೊಸದಿಲ್ಲಿ: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್‌ ಸುಕ್‌ ಯಿಯೋಲ್‌ ಮಂಗಳ­ವಾರ ತುರ್ತು ಮಿಲಿಟರಿ ಕಾನೂನು ಘೋಷಿಸಿದ್ದಾರೆ. ವಿಪಕ್ಷಗಳು ನೆರೆಯ ಉತ್ತರ ಕೊರಿಯಾ ಮೇಲೆ ಸಹಾನು­ಭೂತಿ ಹೊಂದಿರುವುದಲ್ಲದೇ ದೇಶದ ಸಾಂವಿಧಾನಿಕ ಕ್ರಮಗಳನ್ನು ಹಾಗೂ ಆಡಳಿತವನ್ನು ದುರ್ಬಲಗೊಳಿಸುತ್ತಿವೆ ಎಂದು  ಆರೋಪಿಸಿದ್ದಾರೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್‌ ಶಕ್ತಿಗಳ ಬೆದರಿಕೆಗಳಿಂದ ಉದಾರವಾದಿ ದಕ್ಷಿಣ ಕೊರಿಯಾ ರಕ್ಷಿಸಲು ಹಾಗೂ ದೇಶ ವಿರೋಧಿ ಚಟುವಟಿಕೆ ಗಳನ್ನು ಮಟ್ಟಹಾಕಲು ದೇಶದಲ್ಲಿ ತುರ್ತು ಮಿಲಿಟರಿ ಕಾನೂನು ಘೋಷಣೆ ಮಾಡ­ಲಾಗುತ್ತಿದೆ. ಈ ಕಾನೂನಿನ ಮೂಲಕ ಮಕ್ತ ಹಾಗೂ ಪ್ರಜಾಪ್ರಭುತ್ವದ ದೇಶ­ವನ್ನು ಮರು ನಿರ್ಮಾಣ ಮಾಡಲಾಗು­ವುದು ಎಂದು ಮಂಗಳವಾರ ರಾತ್ರಿ ಮಾಧ್ಯಮಗಳೆದುರು ಅಧ್ಯಕ್ಷ ಸುಕ್‌ ಯಿಯೋಲ್‌ ಹೇಳಿದ್ದಾರೆ.

ದಕ್ಷಿಣ ಕೊರಿಯಾದಲ್ಲಿ ರಾಜಕಾರಣ ದಲ್ಲಿ ಪ್ರಕ್ಷುಬ್ದತೆ ಉಲ್ಬಣಗೊಂಡಿರು ವುದರ ಸೂಚನೆಯಾಗಿದೆ. ಮುಂದಿನ ಬಜೆಟ್‌ ವಿಚಾರವಾಗಿ ಯಿಯೋಲ್‌ ನೇತೃತ್ವದ ಪೀಪಲ್‌ ಪವರ್‌ ಪಾರ್ಟಿ ಹಾಗೂ ವಿಪಕ್ಷದ ನಡುವೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಈ ವಿವಾದದ ಬೆನ್ನಲ್ಲೇ ಈ ಘೋಷಣೆ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh

Bangladesh Crisis: ಶೇಖ್‌ ಹಸೀನಾ ಸರಕಾರದಿಂದ ದೇಶ ನಾಶ: ಯೂನುಸ್‌ ಆರೋಪ

South-korea

Declaration Of Martial Law: ಗಂಟೆಗಳಲ್ಲೇ ತುರ್ತು ಪರಿಸ್ಥಿತಿ ಹಿಂಪಡೆದ ದಕ್ಷಿಣ ಕೊರಿಯಾ

Bangala-Cris

Bangladesh Crisis: ದೂತಾವಾಸ ಕಚೇರಿ ಮೇಲೆ ದಾಳಿ: ಭಾರತ ವಿರುದ್ಧ ಬಾಂಗ್ಲಾ ಪ್ರತಿಭಟನೆ

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.