Bangladesh Crisis: ಶೇಖ್ ಹಸೀನಾ ಸರಕಾರದಿಂದ ದೇಶ ನಾಶ: ಯೂನುಸ್ ಆರೋಪ
ಬಾಂಗ್ಲಾದೇಶ ಸರಕಾರ ಮುಖ್ಯಸ್ಥ ಆರೋಪ, ಯೂನುಸ್‌ರಿಂದ ನರಹತ್ಯೆ: ಹಸೀನಾ ಪ್ರತ್ಯಾರೋಪ
Team Udayavani, Dec 5, 2024, 6:55 AM IST
ಢಾಕಾ: ದೇಶದಲ್ಲಿ ಅಸ್ತಿತ್ವದಲ್ಲಿದ್ದ ಶೇಖ್ ಹಸೀನಾ ನೇತೃತ್ವದ ಸರಕಾರ ಎಲ್ಲ ಕ್ಷೇತ್ರಗಳನ್ನೂ ನಾಶಗೊಳಿಸಿದೆ ಎಂದು ಬಾಂಗ್ಲಾದೇಶ ಮಧ್ಯಾಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಸೀನಾ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವದ ತಣ್ತೀ ಅವಗಣಿಸಲಾಗಿತ್ತು. ಇದರಿಂದಾಗಿ ಆಡಳಿತ ವ್ಯವಸ್ಥೆ ಕುಸಿದು ಪ್ರಜಾಪ್ರಭುತ್ವ, ಆರ್ಥಿಕ ಸ್ಥಿರತೆ ಹಾಗೂ ಜನರ ನಂಬಿಕೆಯನ್ನು ಪುನಃಸ್ಥಾಪಿಸ ಬೇಕಾಗಿದೆ ಎಂದರು. ದೇಶದ ಸಾಂವಿಧಾನಿಕ ಮತ್ತು ನ್ಯಾಯಾಂಗ ವ್ಯವಸ್ಥೆ ಗಳಲ್ಲಿ ಬದಲಾವಣೆಯಾದ ಬಳಿಕವಷ್ಟೇ ರಾಷ್ಟ್ರದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದರು.
ಅಪಪ್ರಚಾರ ತಡೆಯಬೇಕು:
ಇದೇ ವೇಳೆ, ದೇಶದ ವಿರುದ್ಧ “ದೊಡ್ಡ ರಾಷ್ಟ್ರಗಳು ನಡೆಸುತ್ತಿರುವ ಅಪಪ್ರಚಾರ ತಡೆಯಬೇಕು’ ಎಂದು ಮೊಹಮ್ಮದ್ ಯೂನುಸ್ ಹೇಳಿದ್ದಾರೆ. ಈ ಮೂಲಕ ಭಾರತ ಪರೋಕ್ಷವಾಗಿ ಬಾಂಗ್ಲಾದೇಶದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದೆ ಎಂದಿದ್ದಾರೆ.
ಯೂನುಸ್‌ರಿಂದ ನರಹತ್ಯೆ: ಹಸೀನಾ
ಮೊಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಾಂತರ ಸರಕಾರ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲೆ ದಾಳಿಗೆ ಕಾರಣವಾಗಿದೆ. ಅವರು ನರಹತ್ಯೆ ಎಸಗಿದ್ದಾರೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.