Kalaburagi: ಶಾಸಕ ಯತ್ನಾಳ್ ದಿಲ್ಲಿಗೆ ಹೋದಂತೆ ನಾವೂ ಕೂಡಾ ಹೋಗ್ತೇವೆ: ರೇಣುಕಾಚಾರ್ಯ
Team Udayavani, Dec 5, 2024, 2:53 PM IST
ಕಲಬುರಗಿ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ದಿಲ್ಲಿಗೆ ಹೋಗಿ ದೂರು ನೀಡಿರುವಂತೆ ತಾವೂ ಕೂಡಾ ಹೋಗಿ ಪಕ್ಷದ ಹೈಕಮಾಂಡ್ ಬಳಿ ತೆರಳುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಬಳಿ ತೆರಳಿ ವಸ್ತು ಸ್ಥಿತಿ ವಿವರಿಸುತ್ತೇವೆ. ಯತ್ನಾಳ ಬಿಜೆಪಿ ನಾಯಕತ್ವದ ವಿರುದ್ಧದ ಹೋರಾಟ ನಿಲ್ಲೋದಿಲ್ಲ ಎನ್ನುತ್ತಾರೆ. ಮೊದನೇಯದಾಗಿ ಯಾರ ವಿರುದ್ಧ ಹೋರಾಟ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಬಿಜೆಪಿ ಪಕ್ಷ ಎಲ್ಲವನ್ನು ನೀಡಿದೆ. ಈಗ ಅದೇ ಪಕ್ಷದ ಸಂಘಟನೆ ವಿರುದ್ಧ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಮೊದಲು ನೊಟೀಸ್ ಬಂದಿಲ್ಲ ಎಂದಿದ್ದರು. ನಂತರ ಬಂದಿದೆ ಎಂದು ಹೇಳಿದರು. ಒಟ್ಟಾರೆ ಯತ್ನಾಳ ಅವರದ್ದು ದ್ವಿಮುಖ ನೀತಿಯಾಗಿದೆ ಎಂದು ಟೀಕಿಸಿದರು.
ನಾವು ಕಾಂಗ್ರೆಸ್ ವಿರುದ್ಧ ಹೋರಾಡಬೇಕಿದೆ. ಪ್ರಮುಖವಾಗಿ ೭೦೦ ಕೋ.ರೂ ಮುಡಾ ಹಗರಣ ಎಳೆ ಎಳೆಯಾಗಿ ಜನತೆ ಎದುರು ಇನ್ನಷ್ಟು ಬಿಚ್ಚಿಡುವುದು ಅಗತ್ಯವಿದೆ. ಇಡಿ ಈಗಾಗಲೇ ಲೋಕಾಯುಕ್ತಕ್ಕೂ ದೂರು ನೀಡಿದೆ. ಮುಂದಿನ ದಿನಗಳಲ್ಲಿ ನೈತಿಕತೆ ಬೀದಿಗೆ ಬರಲಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: MUDA Scam: ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25ಕ್ಕೆ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.