BBK11: ಚೈತ್ರಾಗೆ ದಿನ ದಿನ ಹುಚ್ಚು ಜಾಸ್ತಿ ಆಗುತ್ತಿದೆ ಎಂದ ರಜತ್.. ಹೌದು ಎಂದ ತ್ರಿವಿಕ್ರಮ್

Team Udayavani, Dec 5, 2024, 3:49 PM IST

BBK11: ಚೈತ್ರಾಗೆ ದಿನ ದಿನ ಹುಚ್ಚು ಜಾಸ್ತಿ ಆಗುತ್ತಿದೆ ಎಂದ ರಜತ್.. ಹೌದು ಎಂದ ತ್ರಿವಿಕ್ರಮ್

ಬೆಂಗಳೂರು: ಬಿಗ್‌ ಬಾಸ್‌ ( Bigg Boss Kannada-11) ಮನೆಯಲ್ಲಿ ವಾರದ ನಾಮಿನೇಷನ್‌ ಪ್ರಕ್ರಿಯ ನಡೆದ ಬಳಿಕ ಈಗ ಕ್ಯಾಪ್ಟನ್ಸಿ ಓಟಕ್ಕಾಗಿ ಜಿದ್ದಾಜಿದ್ದಿ ಶುರುವಾಗಿದೆ.

ಕ್ಯಾಪ್ಟನ್ಸಿ ಓಟದಲ್ಲಿರುವ ಸದಸ್ಯರು ಮನೆಯ ಇತರೆ ಸದಸ್ಯರನ್ನು ಮನವೊಲಿಸಿ ಅವರ ಪರವಾಗಿ ಆಡುವಂತಹ ಆಯ್ಕೆಯನ್ನು ನೀಡಲಾಗಿದೆ.

ಶಿಶಿರ್‌ ಅವರು ತಮ್ಮ ಪರವಾಗಿ ಭವ್ಯ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಜತ್‌ ಅವರು ತ್ರಿವಿಕ್ರಮ್‌ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹನುಮಂತು ಅವರ ಪರ ಮಂಜು ಅವರು ಆಡಲಿದ್ದಾರೆ.

ಆದರೆ ಮೋಕ್ಷಿತಾ ಅವರು ನಾನು ಗೌತಮಿ ಹತ್ರ ಅಂತೂ ಏನೇ ಆಗಲಿ ಆಡಿ ಎಂದು ಕೇಳಲ್ಲ. ಅವರಿಂದ ನಾನು ಕ್ಯಾಪ್ಟನ್‌ ಆಗಬೇಕೆಂದಿದ್ದಾರೆ ನಾನು ಆಡೋದೆ ಇಲ್ಲ. ನನ್ನ ಸ್ವಾಭಿಮಾನದ ಮುಂದೆ ನನಗೆ ಯಾವುದು ದೊಡ್ಡದಲ್ಲ. ನನ್ನನ್ನು ಕಳಿಸೋದಾದ್ರೆ ನಾಳೆನೇ ಕಳಿಸಲಿ ನಾನು ಹೋಗ್ತೀನಿ ಎಂದು ಹಟ ಹಿಡಿದು ಕೂತಿದ್ದಾರೆ.

ಮೋಕ್ಷಿತಾ ಅವರ ಈ ನಿರ್ಧಾರಕ್ಕೆ ಬಿಗ್‌ ಬಾಸ್‌ ಪ್ರತಿಕ್ರಿಯಿಸಿದ್ದು, ದೊಡ್ಡ ದೊಡ್ಡ ನಿರ್ಧಾರಗಳ ಜತೆ ಅದಕ್ಕೆ ತಕ್ಕೆ ಬೆಲೆನೂ ಕಟ್ಟಬೇಕಾಗುತ್ತದೆ ಎಂದು ವಾರ್ನಿಂಗ್‌ ಕೊಟ್ಟಿದ್ದಾರೆ.

ಇನ್ನೊಂದು ಕಡೆ ಟಾಸ್ಕ್‌ವೊಂದನ್ನು ನೀಡಿ ಅದರಲ್ಲಿ ಗೆದ್ದ ಸದಸ್ಯರು ಒಬ್ಬರನ್ನು ಕ್ಯಾಪ್ಟನ್ಸಿ ಓಟದಿಂದ ಹೊರಹಾಕುವ ಅಧಿಕಾರವನ್ನು ನೀಡಲಾಗಿದೆ. ಇದರಲ್ಲಿ ರಜತ್‌ ಅವರು ಚೈತ್ರಾ ಅವರನ್ನು ಹೊರಗಿಟ್ಟಿದ್ದಾರೆ.

ರಜತ್‌ ನಿರ್ಧಾರಕ್ಕೆ ಚೈತ್ರಾ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ನಿಮ್ಮ ನಿರ್ಧಾರ ಅಲ್ಲ ಅಂತ ಗೊತ್ತಿದೆ. ಭುಜ ಬಲ ಇರೋನು ಮಾತ್ರ ಇಲ್ಲಿ ಇರಬೇಕಾಗಿಲ್ಲ. ನಿಮಗೆ ನನ್ನ ಭಯಯಿದೆ ಅಲ್ವಾ ಅದೇ ಖುಷಿ ನನಗೆ ಎಂದಿದ್ದಾರೆ.

ರಜತ್‌ ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಯಾವಾಗ ನೋಡಿದ್ರು ಈ ಅಮ್ಮನದು ಗೋಳು. ಇವರನ್ನು ಆಚೆನೇ ಹಾಕೋಕೆ ಇಲ್ವಾ. ಚೈತ್ರಾ ಸೂಪರ್.‌ ನನಗೆ ನಿಮ್ಮನ್ನು ನೋಡಿದ್ರೆ ನಗು ಬರುತ್ತದೆ. ಅವಳಿಗೆ ದಿನ ದಿನ ಹುಚ್ಚ ಜಾಸ್ತಿ ಆಗುತ್ತಿದೆ ಎಂದು ರಜತ್‌ ಹೇಳಿದ್ದಾರೆ. ಇದಕ್ಕೆ ತ್ರಿವಿಕ್ರಮ್‌ ಹೌದು ಹೌದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.