Punjalakatte: ಬಾಂಬಿಲ ಬಳಿ ಆಟೋರಿಕ್ಷಾ-ಕಾರು ಢಿಕ್ಕಿ; ಮಹಿಳೆ ಸ್ಥಳದಲ್ಲೇ ಮೃತ್ಯು!

ರಿಕ್ಷಾದಲ್ಲಿದ್ದ ಇತರ ಎಂಟು ಮಂದಿಗೆ ತೀವ್ರ ಗಾಯ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Team Udayavani, Dec 5, 2024, 8:49 PM IST

Bambila-Accident

ಪುಂಜಾಲಕಟ್ಟೆ: ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ, ಗುಂಪಕಲ್ಲು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಎಂಟು ಮಂದಿಗೆ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.

ಘಟನೆಯಲ್ಲಿ ಪಂಜಿಕಲ್ಲು ಗ್ರಾಮದ ಬಾಂದೊಟ್ಟು ರೆಚ್ಚಾಡಿ ಹರೀಶ್ ಗೌಡ ಎಂಬವರ ಪತ್ನಿ ತಿಲಕಾ (35) ಮೃತಪಟ್ಟಿದ್ದಾರೆ. ಇತರ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ ಬಂಟ್ವಾಳ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ, ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ದಿಗಂತ್ ಹಾಗೂ ದಿಶಾನಿ  ಗಾಯಗೊಂಡಿದ್ದಾರೆ.

ಚಕ್ರ ಸ್ಫೋಟಗೊಂಡು ಕಾರು ಪಲ್ಟಿ
ರಿಕ್ಷಾದಲ್ಲಿ ಪಂಜಿಕಲ್ಲುವಿನ ಒಂದೇ ಕುಟುಂಬದ ಮನೆ ಮಂದಿ ಮಧ್ವದಲ್ಲಿ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸ್‌‌ ಮನೆಗೆ ಬರುತ್ತಿದ್ದಾಗ ಕಾರಿನ ಚಕ್ರ ಸ್ಫೋಟ ಟಗೊಂಡು ಆಟೋರಿಕ್ಷಾಕ್ಕೆ ತಾಗಿ ಕಾರು ಪಲ್ಟಿಯಾಗಿತ್ತು. ಕಾರಿನಲ್ಲಿ ದಂಪತಿ ಇದ್ದು ಕಾರಿನ ಏರ್‌ ಬಲೂನ್ ಬಿಚ್ಚಿಕೊಂಡ ಪರಿಣಾಮ ಅವರಿಗೆ ಹೆಚ್ಚಿನ ಅಪಾಯ ಸಂಭವಿಸಲಿಲ್ಲ ಎನ್ನಲಾಗಿದೆ. ಮೃತಪಟ್ಟ ಮಹಿಳೆ ತಿಲಕಾ ಅವರು ಪತಿ, ಇಬ್ಬರು ಎಳೆಯ ಮಕ್ಕಳ ಅಗಲಿದ್ದಾರೆ.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌: 

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು  ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆಗೆ ಸೂಚಿಸಿದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಗಾಯಾಳುಗಳ ಆರೋಗ್ಯ ಕಾಳಜಿ ವಹಿಸಿ ವಿಚಾರಿಸಿದರು. ಘಟನೆಯ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್‌ ಧನ್‌ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.