Jay Shah; ಅಧ್ಯಕ್ಷರಾಗಿ ಮೊದಲ ಐಸಿಸಿ ಮಂಡಳಿಯ ಸಭೆ: PCB ಗೈರು!

BCCI ಅನ್ನು ಪ್ರತಿನಿಧಿಸಿದ ಸೈಕಿಯಾ... ಚಾಂಪಿಯನ್ಸ್ ಟ್ರೋಫಿ ಸಭೆ ಶನಿವಾರಕ್ಕೆ ಮುಂದೂಡಿಕೆ

Team Udayavani, Dec 5, 2024, 8:37 PM IST

jay-shah

ದುಬೈ: ಮಾಜಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಐಸಿಸಿಯ ಅಧ್ಯಕ್ಷರಾಗಿ ಐಸಿಸಿ ಪ್ರಧಾನ ಕಚೇರಿಗೆ ಗುರುವಾರ(ಡಿ5) ಮೊದಲ ಬಾರಿಗೆ ಭೇಟಿ ನೀಡಿದರು. ಮತ್ತೊಂದು ಕುತೂಹಲಕಾರಿ ನಡೆಯಲ್ಲಿ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಬಿಸಿಸಿಐ ಜಂಟಿ ಕಾರ್ಯದರ್ಶಿ ದೇವಜಿತ್ ಲೋನ್ ಸೈಕಿಯಾ ಭಾರತವನ್ನು ಪ್ರತಿನಿಧಿಸಿದರು.

ಜಯ್ ಶಾ ಅವರ ಸಭೆಯಲ್ಲಿ ಬಾಂಗ್ಲಾದೇಶದ ಫಾರುಕ್ ಅಹ್ಮದ್, ನ್ಯೂಜಿ ಲ್ಯಾಂಡ್ ನ ರೋಜರ್ ಟ್ವೆಸೆ, ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಯೋಫ್ ಅಲ್ಲಾರ್ಡಿಸ್, ಉಪಾಧ್ಯಕ್ಷ ಇಮ್ರಾನ್ ಖ್ವಾಜಾ, ಜಿಂಬಾಬ್ವೆಯ ತವೆಂಗ್ವಾ ಮುಕುಹ್ಲಾನಿ, ಯುಎಇಯ ಮುಬಾಶ್ಶಿರ್ ಉಸ್ಮಾನಿ, ಶ್ರೀಲಂಕಾದ ಶಮ್ಮಿ ಸಿಲ್ವಾ, ದಕ್ಷಿಣ ಆಫ್ರಿಕಾದ ಸಮಾದ್ ಮೊಹಮ್ಮದ್ ಸೌತ್ ಮೊಸಮ್ಮದ್ ಅಬ್ದುಲ್, ಮಲೇಷ್ಯಾದ ಮಹಿಂದ ವಲ್ಲಿಪುರಂ ಸೇರಿದಂತೆ ನಿರ್ದೇಶಕರ ಮಂಡಳಿ ಸದಸ್ಯರೆಲ್ಲರೂ ಹಾಜರಿದ್ದರು.

ಮೀಟ್ ಅಂಡ್ ಗ್ರೀಟ್ ಸೆಷನ್ ವಾಸ್ತವವಾಗಿ ಎಲ್ಲಾ ಸಮಾನ ಮನಸ್ಕ ಕ್ರಿಕೆಟ್ ಮಂಡಳಿಗಳಿಗೆ ‘ಹೈಬ್ರಿಡ್ ಮಾದರಿ’ಗೆ ತಮ್ಮ ಬೆಂಬಲವನ್ನು ಹೊಸ ಐಸಿಸಿ ಅಧ್ಯಕ್ಷರಿಗೆ ಪ್ರತಿಜ್ಞೆ ಮಾಡಲು ವೇದಿಕೆಯಾಗಿತ್ತು.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್, ಕ್ರಿಕೆಟ್ ಆಸ್ಟ್ರೇಲಿಯ ಮತ್ತು ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಪ್ರತಿನಿಧಿಗಳು ವೈಯಕ್ತಿಕವಾಗಿ ಹಾಜರಾಗದಿದ್ದರೂ, ಪಾಕಿಸ್ಥಾನ ಕ್ರಿಕೆಟ್ ಮಂಡಳಿಯಿಂದ ಯಾರೂ ಬಂದಿರದಿದ್ದುದು ನಿರ್ಣಾಯಕ ಸಮಯದಲ್ಲಿ ಎದ್ದು ಕಂಡಿತು.

ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿ ಮತ್ತು ನಿರೀಕ್ಷಿತ ವೇಳಾಪಟ್ಟಿಯಲ್ಲೆ ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಚರ್ಚಿಸಲು ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಐಸಿಸಿಯ ಮಂಡಳಿಯ ಸಭೆಯನ್ನು ಶನಿವಾರಕ್ಕೆ(ಡಿ7) ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐಸಿಸಿ ಮಂಡಳಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಕಿಸ್ಥಾನ ಕ್ರಿಕೆಟ್ ಮಂಡಳಿಯ fusion Model ಬೇಡಿಕೆಗಳನ್ನು ತಿರಸ್ಕರಿಸಲಿದ್ದಾರೆ ಮತ್ತು ಭಾರತದಲ್ಲಿ ಭವಿಷ್ಯದ ಐಸಿಸಿ ಈವೆಂಟ್‌ಗಳನ್ನು ‘ಹೈಬ್ರಿಡ್ ಮಾಡೆಲ್’ ನಲ್ಲಿ ಆಯೋಜಿಸುವ ಬಗ್ಗೆ ಪಾಕಿಸ್ಥಾನಕ್ಕೆ ಯಾವುದೇ ಭರವಸೆ ನೀಡಲಾಗುವುದಿಲ್ಲ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.