Shankaranarayana: ಕಾರ್ಮಿಕ ಮಲಗಿದ್ದಲಿಯೇ ಸಾವು
Team Udayavani, Dec 5, 2024, 10:40 PM IST
ಸಿದ್ದಾಪುರ: ಶಂಕರನಾರಾಯಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಒಡಿಶಾ ರಾಜ್ಯದ ಎಸ್.ಕೆ. ಅನ್ಸಾರಿ ಆಲಿ (40) ಅವರು ಡಿ. 4ರಂದು ಕೂಲಿ ಕಾರ್ಮಿಕರ ಶೆಡ್ನಲ್ಲಿ ಊಟ ಮಾಡಿ ಮಲಗಿದವರು ಅಲ್ಲೇ ಮೃತಪಟ್ಟಿದ್ದಾರೆ.
ಪುತ್ರ ಎಸ್.ಕೆ. ನಾಸಿರ್ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddapura: ಟ್ರಾಯ್ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
MUST WATCH
ಹೊಸ ಸೇರ್ಪಡೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ
Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.